Manipal ಕಾರ್ಮಿಕನ ಸಾವಿನಲ್ಲಿ ಸಂಶಯ: ದೂರು
Team Udayavani, Aug 11, 2024, 11:20 PM IST
ಮಣಿಪಾಲ: ಉಳ್ತೂರು ಗ್ರಾಮದ ಉದಯ (43) ಅವರು ನಗರದ ಹೊಟೇಲ್ಗಳಲ್ಲಿ ಕೆಲಸ ಮಾಡಿಕೊಂಡಿದ್ದು, ಅವರು ಇತ್ತೀಚೆಗೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ. 9ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರ ಮರಣದಲ್ಲಿ ಸಂಶಯ ಇರುವುದಾಗಿ ಅವರ ಸಹೋದರ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.