ಉದ್ಯಾವರ ಸೇತುವೆ ಬಳಿ ಪಲ್ಟಿಯಾದ ಟೆಂಪೋ
Team Udayavani, Jan 25, 2021, 8:37 AM IST
ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ಟೆಂಪೊವೊಂದು ಪಲ್ಟಿಯಾದ ಘಟನೆ ಸೋಮವಾರ ಮುಂಜಾನೆ 8 ಗಂಟೆ ಸುಮಾರಿಗೆ ನಡೆಯಿತು.
ತಂಪು ಪಾನೀಯಗಳನ್ನು ಸರಬರಾಜು ಮಾಡುವ ಟೆಂಪೋ ಇದಾಗಿದ್ದು, ಅದೃಷ್ಟವಶಾತ್ ಟೆಂಪೋದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ದಕ್ಷಿಣ ಕನ್ನಡದ ರಾಕೇಶ್ ಕೃಷ್ಣ ಸಹಿತ ಇಬ್ಬರಿಗೆ ಬಾಲ ಪುರಸ್ಕಾರ
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: “ಉಡುಪಿಯಲ್ಲಿ ಶೀಘ್ರ ಜಿಲ್ಲಾ ಕನ್ನಡ ಭವನಕ್ಕೆ ಶಿಲಾನ್ಯಾಸ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.