ಜಾಹೀರಾತು: ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ಆಗಸ್ಟ್ 10ರವರೆಗೆ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Team Udayavani, Jul 29, 2021, 11:29 AM IST

ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ

ಉಡುಪಿ ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ(ರಿ) ಸಮಿತಿಯು ಗರ್ಭಗುಡಿ ಮತ್ತು ಉಚ್ಚಂಗಿಗುಡಿಯ ಗೋಡೆ ಕಟ್ಟುವಿಕೆ ಮತ್ತು ಇಳಕಲ್ ಕೆಂಪು ಗ್ರಾನೈಟ್ ನ ಕೆತ್ತನೆ ಕೆಲಸಕ್ಕಾಗಿ ಹಾಗೂ ಹೊಳಪು(ಪಾಲಿಶ್) ಕೆಲಸಕ್ಕಾಗಿ ಹೆಸರಾಂತ ಗುತ್ತಿಗೆದಾರರು ಅಥವಾ ಏಜೆನ್ಸಿಯಿಂದ ಟೆಂಡರ್ ಆಹ್ವಾನಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 ಅರ್ಹ ಟೆಂಡರ್ ದಾರರು ಟೆಂಡರ್ ಡಾಕ್ಯುಮೆಂಟ್ ಅನ್ನು ಕಾಪು ಹೊಸ ಮಾರಿಗುಡಿಯ ಕಚೇರಿಯ ವೆಬ್ ಸೈಟ್ ನಿಂದ ದಿನಾಂಕ ಆಗಸ್ಟ್ 10ರವರೆಗೆ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಟೆಂಡರ್ ಪ್ರತಿಯನ್ನು ಮತ್ತು ಸೀಲ್ಡ್ ಡಾಕ್ಯುಮೆಂಟ್ ಅನ್ನು ಆಗಸ್ಟ್ 11ರ 5ಗಂಟೆಯೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಟೆಂಡರ್ ವಿವರ ಈ ಕೆಳಗೆ ನೀಡಲಾಗಿದೆ…

Government of Karnataka – Department of Hindu religious endowment

SRI HOSAMARIGUDI ABHIRUDHI SAMITHI (R)KAUP, UDUPI (D)

Email: [email protected]

PH: 08202551626/9481550999

Tender notice invitation from Sri Hosamarigudi Abhirudhi Samithi – Garbagudi and Ucchangigudi, for polishing works (Item Rate basis) from reputed contractor/agency for the walls built and engraved by Ilakal red granite.

GARBAGUDI

1)  Upapeeta  2) Paduke  3) Jagati kumuda  4) Kapotha  5) Vedike    6) Bitti  7) Panjara  8) Uttarakapotha  9) Panjara set 10) Ghanadwara        Uttara kapotha  11) Gharbagudi  12) Top Chejja  13) Main Door Frame

UCCHANGIGUDI

1)  Upapeeta  2) Paduke  3) Jagati kumuda  4) Kapotha  5) Vedike      6) Bitti Koota Khamba  7) Panjara  8) Bitti khamba  9) Ghanadwara        Saalu  10) Top Chejja  12) Main Door Frame

The eligible tenderer can obtain the tender document free of cost from temple office or can download from website www.srihosamarigudikaup.org between 10.00 am to 3:00 pm till

10-Aug-2021 and need to submit the tender copy and documents sealed with in 5:00 pm on 11-Aug-2021. (Extended Tender from 27-07-2021 to 11-08-2021)

President/Secretary/ Committee

SRI HOSAMARIGUDI ABHIRUDHI SAMITHI (R)

KAUP, UDUPI (D)

ಟಾಪ್ ನ್ಯೂಸ್

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5

Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.