ಪ್ರಾಣಿ, ಪಕ್ಷಿ ಪ್ರೀತಿಯಿಂದ ದೇವರ ಅನುಗ್ರಹ

Team Udayavani, Jan 1, 2018, 1:53 PM IST

01-22.jpg

ಉಡುಪಿ: ಪ್ರಾಣಿ, ಪಕ್ಷಿಗಳನ್ನು ಪ್ರೀತಿಯಿಂದ ಕಂಡರೆ ದೇವರ ಅನುಗ್ರಹ ಲಭಿಸುತ್ತದೆ ಎಂಬ ನಂಬಿಕೆ ಇದೆ. ನಮ್ಮ ಕುಟುಂಬ ಕೂಡ ದನ, ನಾಯಿಗಳನ್ನು ಸಾಕುತ್ತಾ ಬಂದಿದೆ. ನಾನು ಕೂಡ ಅದನ್ನು ಮುಂದುವರಿಸುತ್ತಿದ್ದೇನೆ, ನನಗೂ ಪ್ರಾಣಿಗಳೆಂದರೆ ಪ್ರೀತಿ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

“ಉಡುಪಿ ಪರ್ಬ’ದ ಅಂಗವಾಗಿ ರವಿವಾರ ಅಜ್ಜರಕಾಡು ಭುಜಂಗ ಪಾರ್ಕ್‌ನ ಬಯಲು ರಂಗಮಂದಿರ ದಲ್ಲಿ ಜಿಲ್ಲಾಡಳಿತ, ಕರ್ನಾಟಕ ಪಶು ವೈದ್ಯಕೀಯ ಸಂಘ ಜಿಲ್ಲಾ ಶಾಖೆ, ಜಿಲ್ಲಾ ಪ್ರಾಣಿದಯಾ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಶ್ವಾನ ಪ್ರದರ್ಶನ-2017’ನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಒಂದೆಡೆ ಬೀದಿ ನಾಯಿಗಳ ಬಗ್ಗೆ ಸಾರ್ವಜನಿಕರ ದೂರು, ಇನ್ನೊಂದೆಡೆ ಶ್ವಾನಪ್ರಿಯರ ಪ್ರೀತಿ- ಇವೆರಡನ್ನೂ ಗಮನದಲ್ಲಿಟ್ಟುಕೊಂಡು ಮುಂದು ವರಿಯುವುದು ಆಡಳಿತದಲ್ಲಿರು ವವರಿಗೆ ಸವಾಲು. ಉಡುಪಿ ಯಲ್ಲಿಯೂ ಶ್ವಾನಪ್ರಿಯರ ಸಂಖ್ಯೆ ಸಾಕಷ್ಟಿದೆ. ಚಿಕಿತ್ಸೆಗಾಗಿ ಪಶು ವೈದ್ಯರು ಕೂಡ ಇದ್ದಾರೆ. ಉತ್ತಮ
ಬಹುಮಾನಗಳೊಂದಿಗೆ “ಶ್ವಾನಪ್ರದ ರ್ಶನ’ವನ್ನು ಆಯೋಜಿಸಲಾಗಿದೆ ಎಂದು ಪ್ರಮೋದ್‌ ಹೇಳಿದರು.

ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಎಸ್‌ಪಿ ಡಾ| ಸಂಜೀವ ಪಾಟೀಲ್‌ ಉಪಸ್ಥಿತರಿದ್ದರು. ಉಪನಿರ್ದೇಶಕ ಡಾ| ಸರ್ವೋತ್ತಮ ಉಡುಪ ಸ್ವಾಗತಿಸಿದರು. ಡಾ| ಉದಯ ಕುಮಾರ್‌ ಶೆಟ್ಟಿ ಕಾರ್ಯ ಕ್ರಮ ನಿರ್ವಹಿಸಿದರು. ಡಾ| ಹರೀಶ್‌ ವಂದಿಸಿದರು. ಮೈಸೂರಿನ ಡಾ| ಸಂಜೀವ ಮೂರ್ತಿ ಮತ್ತು ಡಾ| ಡಿ.ಟಿ. ಜಯರಾಮಯ್ಯ ತೀರ್ಪುಗಾರ ರಾಗಿದ್ದರು.

ಗೋಲ್ಡನ್‌ ರಿಟ್ರಿವರ್‌ ಚಾಂಪಿಯನ್‌
ಉಡುಪಿ ಮತ್ತು ಮಂಗಳೂರಿನ 25 ವಿಧದ ತಳಿಗಳ 150ಕ್ಕೂ ಅಧಿಕ ನಾಯಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ಎಲ್ಲ ವಿಭಾಗಗಳಲ್ಲಿಯೂ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಲಾಯಿತು. ಅನ್ವಿಲ್‌ ಮೂಲ್ಕಿ ಅವರ ಗೋಲ್ಡನ್‌ ರಿಟ್ರಿವರ್‌ ತಳಿಯ ಶ್ವಾನ ಚಾಂಪಿಯನ್‌ಶಿಪ್‌ ಗೆದ್ದುಕೊಂಡಿತು. 

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Geetha-yajna-KanchiShree

Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ

MGM–Udupi-1

Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!

Maharashtra Poll: ಹೃದಯಾಘಾತದಿಂದ ಮತಗಟ್ಟೆಯಲ್ಲೇ ಮೃತಪಟ್ಟ ಸ್ವತಂತ್ರ ಅಭ್ಯರ್ಥಿ

Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.