ಸಂಚಾರ ನಿಯಮ ಕಟ್ಟುನಿಟ್ಟಿನ ಪಾಲನೆ: ಜಿಲ್ಲಾಧಿಕಾರಿ ಕರೆ
Team Udayavani, Dec 13, 2019, 11:12 PM IST
ಉಡುಪಿ: ವಾಹನ ಚಾಲಕರು ನಿಯಮಗಳಿಗೆ ಅನುಸಾರವಾಗಿ ವಾಹನ ಚಲಾಯಿಸಿ ಅಪಘಾತ ರಹಿತ ಸುಗಮ ಸಂಚಾರಕ್ಕೆ ಸಹಕಾರ ನೀಡಬೇಕು. ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿತ ಲೇನ್‌ಗಳಲ್ಲಿ, ನಿಗದಿತ ವೇಗ ಮಿತಿಯಲ್ಲಿ ಚಲಾಯಿಸುವಂತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕರೆ ನೀಡಿದ್ದಾರೆ.
ಹೆದ್ದಾರಿಯ ಮೊದಲನೇ ಪಥದಲ್ಲಿ ದ್ವಿಚಕ್ರ ವಾಹನಗಳನ್ನು ಅತೀ ವೇಗವಾಗಿ ಅಜಾಗರೂಕತೆಯಿಂದ ಚಲಾಯಿಸುವುದು ಸಾಮಾನ್ಯವಾಗಿ ಕಂಡುಬರುತ್ತಿದೆ. ಇದರಿಂದಾಗಿ ತೀವ್ರತರವಾದ ಅಪಘಾತಗಳು ಹೆಚ್ಚುತ್ತಿದ್ದು, ಆಗಾಗ್ಗೆ ಪ್ರಾಣಹಾನಿಗಳಾಗುತ್ತಿವೆ.
ದ್ವಿಚಕ್ರ ವಾಹನ ಚಾಲಕರು ರಸ್ತೆಯ ಎಡಭಾಗದಲ್ಲಿ ಮಾತ್ರ ವಾಹನ ಚಲಾಯಿಸಬೇಕು. ರಸ್ತೆ ಮೇಡಿಯನ್ ಓಪನಿಂಗ್ ಇದ್ದಲ್ಲಿ ಮಾತ್ರ ತಿರುಗಬೇಕು. ಅದು ದೂರ ಇದೆ ಎಂಬ ಕಾರಣಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುವುದು ಸರಿಯಲ್ಲ. ಇಂತಹ ನಿಯಮ ಬಾಹಿರ ಚಾಲನೆಯಿಂದ ಸುಗಮ ಸಂಚಾರಕ್ಕೆ ಅಡೆತಡೆಯಾಗುವುದಲ್ಲದೆ ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.