ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ

Team Udayavani, Apr 6, 2022, 12:22 PM IST

10ucchila

ಕಾಪು: ಸುಮಾರು 32 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಂಡಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬುಧವಾರ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನಾಧಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ಶ್ರೀ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕ ವೇ.ಮೂ. ವೆಂಕಟನರಸಿಂಹ ಉಪಾಧ್ಯಾಯ ಮತ್ತು ವೇ.ಮೂ. ರಾಘವೇಂದ್ರ ಉಪಾಧ್ಯಾಯ, ವೇ.ಮೂ. ವಿಷ್ಣುಮೂರ್ತಿ ಉಪಾಧ್ಯಾಯ, ವಾಸ್ತು ತಜ್ಞ ವಿದ್ವಾನ್ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಹಾಗೂ ಆಗಮ ತಂತ್ರವರೇಣ್ಯರು, ವೇದಜ್ಞ, ಋತ್ವಿಜರ ಸಹಕಾರದೊಂದಿಗೆ ಬಿಂಬ ಪುನರ್ ಪ್ರತಿಷ್ಟಾಪನಾ ಧಾರ್ಮಿಕ ವಿಧಿ ವಿಧಾನಗಳು ಸಂಪನ್ನಗೊಂಡವು.

ಬುಧವಾರ ಮುಂಜಾನೆ 5.30 ಕ್ಕೆ ಸ್ವರ್ಣ ಶಿಖರ ಪ್ರತಿಷ್ಟೆ ನಡೆದು, 6.49ಕ್ಕೆ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಟಾಪನೆಗೊಂಡಿತು. ಬಳಿಕ ಶ್ರೀ ಪ್ರಸನ್ನ ಗಣಪತಿ ದೇವರು, ಶ್ರೀ ಭದ್ರಕಾಳಿ‌ ಅಮ್ಮನವರ ಬಿಂಬ ಪುನರ್ ಪ್ರತಿಷ್ಟಾಪಿಸಲಾಯಿತು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ / ಬ್ರಹ್ಮಕಲಶ ಪುಣ್ಯೋತ್ಸವ ಸಮಿತಿ ಅಧ್ಯಕ್ಷ ಡಾ. ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಶಾಸಕ ಲಾಲಾಜಿ‌ ಆರ್. ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಯು.ಆರ್. ಸಭಾಪತಿ, ಗಣ್ಯರಾದ ಶ್ರೀಪತಿ ಭಟ್ ಉಚ್ಚಿಲ, ಆನಂದ ಸಿ. ಕುಂದರ್, ಯಶ್ಪಾಲ್ ಸುವರ್ಣ, ನಯನಾ ಗಣೇಶ್, ಯು. ಗಣೇಶ್, ಪ್ರಸಾದ್ ರಾಜ್ ಕಾಂಚನ್, ವೈ. ಗಂಗಾಧರ ಸುವರ್ಣ, ಎಚ್. ಗಂಗಾಧರ ಕರ್ಕೇರ ಹೊಸಬೆಟ್ಟು, ಭುವನೇಂದ್ರ ಕಿದಿಯೂರು, ಕೇಶವ ಕೋಟ್ಯಾನ್, ಶಿವಪ್ಪ ಟಿ. ಅಮೀನ್, ಎನ್.ಟಿ. ಅಮೀನ್, ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.