Udupi: ಪುತ್ತಿಗೆ ಕಿರಿಯ ಶ್ರೀಗಳ 34ನೇ ಜನ್ಮನಕ್ಷತ್ರ ಕಾರ್ಯಕ್ರಮ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ

Team Udayavani, Aug 15, 2024, 2:35 PM IST

6-udupi

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಪರಮಪೂಜ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ 34ನೇ ಜನ್ಮನಕ್ಷತ್ರ ಕಾರ್ಯಕ್ರಮ ವಿವಿಧ ಹೋಮ ಹವನಗಳೊಂದಿಗೆ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಉಡುಪಿಯ ಕೃಷ್ಣ ದೇವರಿಗೆ ಉಯ್ಯಾಲೆಯಲ್ಲಿ ಕುಳಿತ ಭಂಗಿಯ ಅಲಂಕಾರವನ್ನು ವಿಶೇಷವಾಗಿ ಶ್ರೀಪಾದರು ನಡೆಸಿದ್ದರು .ಅಷ್ಟೇ ಅಲ್ಲದೆ ಶ್ರೀಮಠದ ವಿದ್ವಾಂಸರಾದ ಡಾ. ಶತಾವಧಾನಿ ಉಡುಪಿ ರಾಮನಾಥ ಆಚಾರ್ಯ ಅವರ ಸೇವಾ ರೂಪವಾಗಿ ಪರ್ಯಾಯ ಶ್ರೀಪಾದರ ಮೂಲಕ 51 ಅಕ್ಷರರೂಪಗಳ ಪ್ರತಿನಿಧಿಸುವ ಸುವರ್ಣ ನಾಣ್ಯಗಳ ಅಭಿಷೇಕವನ್ನು ಕಿರಿಯ ಶ್ರೀಪಾದರಿಗೆ ಮಾಡಿಸುವ ಮೂಲಕ ಗುರುಪರಂಪರೆಯ ವಿದ್ಯಾಪರಂಪರೆಯ ಅನುಗ್ರಹದ ಶಕ್ತಿಪಾತವಾಗುವಂತೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು.

ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರ  ಕೃಷ್ಣ ಭಕ್ತಿ, ಅವರು ನಡೆಸುವ ಅಲಂಕಾರ ನೈಪುಣ್ಯ, ಗುರುಭಕ್ತಿ ಇತ್ಯಾದಿಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿ ಇವರಿಂದ ಶ್ರೀ ಪುತ್ತಿಗೆಮಠದ ಪರಂಪರೆ ಸಾರ್ಥಕವಾಗಿ ಬೆಳಗಲಿ ಎಂದು ಹರಸಿದರು.

ನೆರೆದಿದ್ದ ವಿದ್ವಾಂಸರು ಹಾಗೂ ಭಕ್ತ ಸಮೂಹ ಶ್ರೀ ಕೃಷ್ಣ ಮುಖ್ಯ ಪ್ರಾಣರ ಅನುಗ್ರಹವನ್ನು ಹಾರೈಸಿದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.