Udupi: ಮದ್ಯದ ಚಟ; ವ್ಯಕ್ತಿ ಆತ್ಮಹ*ತ್ಯೆ
Team Udayavani, Oct 13, 2024, 8:30 PM IST
ಉಡುಪಿ: ಮದ್ಯದ ಚಟ ಹೊಂದಿದ್ದ ಉಡುಪಿ ಪುತ್ತೂರು ನಿವಾಸಿ ಗುರುದೇವ್(42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅ.11ರಂದು ಮದ್ಯ ಸೇವಿಸಲು ತಾಯಿ ಹಣ ನೀಡಿಲ್ಲ ಎಂಬ ಕೋಪದಿಂದ ಮನೆಯಲ್ಲಿದ್ದ ಟಿವಿ, ವಾಷಿಂಗ್ ಮೆಷಿನ್, ಅಕ್ವಗಾರ್ಡ್ ಮುಂತಾದವುಗಳನ್ನು ಒಡೆದಿದ್ದರು. ಇದರಿಂದ ಭಯಗೊಂಡ ಅವರ ತಾಯಿ ಸಂಜೆ 6 ಗಂಟೆಗೆ ಕೆಮ್ಮಣ್ಣಿನಲ್ಲಿರುವ ತನ್ನ ಅಕ್ಕನ ಮನೆಗೆ ಹೋಗಿದ್ದರು. ಅ.12ರಂದು ರಾತ್ರಿ 9 ಗಂಟೆಗೆ ಮನೆಗೆ ಮರಳಿದಾಗ ಗುರುದೇವ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.