Udupi: ಚುನಾವಣ ಪ್ರಚಾರಕ್ಕೆ ಸುವಿಧಾದಲ್ಲಿ ಅನುಮತಿ

Team Udayavani, Mar 27, 2024, 11:40 AM IST

7-udupi

ಉಡುಪಿ: ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿ ಚುನಾವಣ ಆಯೋಗದ ನಿರ್ದೇಶನದಂತೆ ರಾಜಕೀಯ ಪ್ರಚಾರಕ್ಕೆ ಪೂರಕವಾದ ಅನುಮತಿಗಾಗಿ ಅರ್ಜಿಯನ್ನು ಸುವಿಧಾ ಮೂಲಕ ಸಲ್ಲಿಸಿ, ಪಡೆಯಬಹುದು.

ಮಾನ್ಯತೆ ಪಡೆದ ರಾಜಕೀಯ ಪಕ್ಷದ ಪ್ರಚಾರದ ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪಕ್ಷದ ವೀಡಿಯೋ ವ್ಯಾನ್‌ ಅನುಮತಿ, ಸ್ಟಾರ್‌ ಪ್ರಚಾರಕರು ಮತ್ತು ಮಾನ್ಯತೆ ಪಡೆದ ಪಕ್ಷದ ಪದಾಧಿಕಾರಿಗಳಿಗೆ ವಾಹನ ಅನುಮತಿಯನ್ನು ನೀಡುವ ಅಧಿಕಾರವನ್ನು ಮುಖ್ಯ ಚುನಾವಣಾಧಿಕಾರಿಗೆ ನೀಡಲಿದ್ದಾರೆ.

ಹೆಲಿಕಾಪ್ಟರ್‌ ಮತ್ತು ಹೆಲಿಪ್ಯಾಡ್‌ ಅರ್ಜಿ, ವಾಹನ ಪರವಾನಿಗೆಗಾಗಿ (ಜಿಲ್ಲೆಗಳ ಮಧ್ಯೆ), ಮಾನ್ಯತೆ ಪಡೆದ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳಿಗೆ ವಾಹನ ಅನುಮತಿ, ಏರ್‌ ಬಲೂನ್‌ಗಳಿಗೆ ಅರ್ಜಿ ಹಾಗೂ ವೀಡಿಯೊ ವ್ಯಾನ್‌ಗಳಿಗಾಗಿ ಅನುಮತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ನೀಡಲಿದ್ದಾರೆ.

ಮನೆ-ಮನೆಗೆ ಪ್ರಚಾರಕ್ಕಾಗಿ ಅರ್ಜಿ, ಧ್ವನಿವರ್ಧಕ ಪರವಾನಗಿಗಾಗಿ, ಪಕ್ಷದ ತಾತ್ಕಾಲಿಕ ಕಚೇರಿಯನ್ನು ತೆರೆಯಲು, ಕರಪತ್ರ ವಿತರಣೆಗಾಗಿ, ಲೌಡ್‌ ಸ್ಪೀಕರ್‌ನೊಂದಿಗೆ ಸಭೆ ನಡೆಸಲು ಮತ್ತು ಲೌಡ್‌ ಸ್ಪೀಕರ್‌ ಇಲ್ಲದೆ ಸಭೆ ನಡೆಸಲು, ಸ್ಟ್ರೀಟ್‌ ಕಾರ್ನರ್‌ ಮೀಟಿಂಗ್‌ಗೆ ಲೌಡ್‌ ಸ್ಪೀಕರ್‌ ಬಳಸಲು, ಮೆರವಣಿಗೆಯಲ್ಲಿ ನಡೆಸಲು, ಲೌಡ್‌ ಸ್ಪೀಕರ್‌ ಬಳಕೆ, ಬ್ಯಾನರ್‌ ಮತ್ತು ಧ್ವಜಗಳನ್ನು ಪ್ರದರ್ಶಿಸಲು, ಧ್ವನಿವರ್ಧಕದೊಂದಿಗೆ ವಾಹನ ಪರವಾನಗಿ ಪಡೆಯಲು, ಪಕ್ಷ/ಪಕ್ಷದ ಕಾರ್ಯಕರ್ತರಿಗೆ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಒಂದು ವಾಹನ ಪಡೆಯಲು, ವಾಹನ ಪರವಾನಿಗೆಗಾಗಿ, ಅಭ್ಯರ್ಥಿಗೆ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕಾಗಿ ಒಂದು ವಾಹನದ ಪರವಾನಿಗೆಗೆ, ಅಭ್ಯರ್ಥಿ ಚುನಾವಣ ಏಜೆಂಟ್‌ಗಾಗಿ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕೆ ತೆರಳಲು ಒಂದು ವಾಹನಕ್ಕಾಗಿ ಅನುಮತಿ, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನಕ್ಕಾಗಿ ಅನುಮತಿ ಪಡೆಯಲು, ರೋಸ್ಟ್ರಮ್/ಬ್ಯಾರಿಕೇಡ್‌ ನಿರ್ಮಾಣಕ್ಕಾಗಿ, ಮಾನ್ಯತೆ ಪಡೆದ ರಾಜಕೀಯ ಪಕ್ಷದಿಂದ ಪ್ರಚಾರ/ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪೋಸ್ಟರ್‌, ಹೋರ್ಡಿಂಗ್‌ ಮತ್ತು ಯುನಿಪೋಲ್‌ ಅನ್ನು ಪ್ರದರ್ಶಿಸಲು ಅರ್ಜಿ, ಸಂಪೂರ್ಣ ಪಿಸಿಗಾಗಿ ಒಂದು ವಾಹನ ಸೇರಿದಂತೆ ಮತ್ತಿತರ ಅನುಮತಿಯನ್ನು ನೀಡುವ ಅಧಿಕಾರವನ್ನು ರಿಟರ್ನಿಂಗ್‌ ಆಫೀಸರ್‌/ಸಹಾಯಕ ರಿಟರ್ನಿಂಗ್‌ ಆಫೀಸರ್‌ ನೀಡಿದೆ. ‌

ಜಾತ್ರೆ, ಹಬ್ಬ, ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅನುಮತಿಗಳನ್ನು ಸಂಬಂಧ ಪಟ್ಟ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಧಿಕಾರಿಗಳಾದ ಬೈಂದೂರು ವಿಧಾನಸಭಾ ಕ್ಷೇತ್ರದ ಮಂಜುನಾಥ್‌, ಕಂಟ್ರೋಲ್‌ ರೂಮ್‌ ನಂಬರ್‌ 18004252099, ಕುಂದಾಪುರ ವಿಧಾನಸಭಾ ಕ್ಷೇತ್ರದ ರಶ್ಮಿ ಎಸ್‌.ಆರ್‌. 9620002000, ಉಡುಪಿ ವಿಧಾನಸಭಾ ಕ್ಷೇತ್ರದ ಶಿವಪ್ರಸಾದ್‌ ಗಾಂವ್ಕರ್‌ 0820-2530100, ಕಾಪು ವಿಧಾನಸಭಾ ಕ್ಷೇತ್ರದ ಜಯಾ ಮಾಧವ್‌ 0820-2541555 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಡಾ| ಔದ್ರಾಮ್‌ 08258-200118 ಕಛೇರಿಯಲ್ಲಿ ಸಿಂಗಲ್‌ ವಿಂಡೋ ಕಮಿಟಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ. ಇವುಗಳಿಗೆ ಸುವಿಧಾ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಧಿಕಾರಿಗಳ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.