Udupi: ಬಾಂಗ್ಲಾದೇಶದ ಅಕ್ರಮ ವಲಸಿಗರು ಪೊಲೀಸ್ ಕಸ್ಟಡಿಗೆ
Team Udayavani, Oct 14, 2024, 8:47 PM IST
ಉಡುಪಿ: ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಅಂದರೆ ಅ. 19ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಏಳು ಮಂದಿ ಆರೋಪಿಗಳನ್ನು ಸೋಮವಾರ ಸಂಜೆ ಐದು ಗಂಟೆಗೆ ಕಸ್ಟಡಿಗೆ ಪಡೆದುಕೊಂಡ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಆರೋಪಿಗಳ ಬಳಿ ಇರುವ ನಕಲಿ ದಾಖಲೆಗಳನ್ನು ಎಲ್ಲಿ ಸೃಷ್ಟಿಸಲಾಗಿದೆ ಮತ್ತು ಇವರು ಯಾವ ಮಾರ್ಗದಿಂದ ಉಡುಪಿಗೆ ಆಗಮಿಸಿದ್ದಾರೆ ಹಾಗೂ ಇವರಂತೆ ಇನ್ನೂ ವಲಸಿಗರು ಇದ್ದಾರೆಯೇ ಎಂಬುವುದರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ಡಾ| ಅರುಣ್ ಕೆ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.