Udupi: ಜನರ‌ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ: ರಘುಪತಿ ಭಟ್

ನಾನು ಮಾಡಿದ ಸೇವೆಗೆ ಪದವೀಧರರು ನನ್ನ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ

Team Udayavani, May 31, 2024, 11:20 AM IST

10-udupi

ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ.  ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್  ಅವರು‌ ಹೇಳಿದರು.

ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮೇ. 30 ರ ಗುರುವಾರ ಮತದಾರರ ಸಭೆ ನಡೆಸಿ ಮತ ಯಾಚಿಸಿದರು.

ಶಾಸಕನಾಗಿದ್ದಾಗ ಎಲ್ಲಾ ವರ್ಗದ  ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಹರಸಿ ಎಂದು ಪದವೀಧರರು, ವಕೀಲರು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.