Udupi: ಗೀತಾಜಯಂತಿ ಅಂಗವಾಗಿ ಚಿನ್ನದ ರಥದಲ್ಲಿ ಗೀತಾ ಪುಸ್ತಕವನ್ನಿಟ್ಟು ರಥೋತ್ಸವ
Team Udayavani, Dec 11, 2024, 4:44 PM IST
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಗೀತಾ ಮಹೋತ್ಸವದ ಗೀತಾಜಯಂತಿ ಅಂಗವಾಗಿ ಡಿ.11ರ ಬುಧವಾರ ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಶ್ರೀ ಕೃಷ್ಣನಿಗೆ ಗೀತಾಮೃತಮಹೋದಧಿ ಅಲಂಕಾರವನ್ನು ಮಾಡಿದರು.
ನಂತರ ಪರ್ಯಾಯ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾ ಪೂಜೆ ಮಾಡಿದರು.
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಗೀತಾ ಜಯಂತಿಯ ಅಂಗವಾಗಿ ರಥಬೀದಿಯಲ್ಲಿ ಚಿನ್ನದ ರಥದಲ್ಲಿ ಗೀತಾ ಪುಸ್ತಕವನ್ನಿಟ್ಟು ಭಕ್ತರನ್ನೊಳಗೊಂಡು ರಥೋತ್ಸವ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.