Udupi: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ; ಓರ್ವ ವಶಕ್ಕೆ
Team Udayavani, Oct 21, 2024, 9:00 PM IST
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ನರ್ಮ್ ಬಸ್ ನಿಲ್ದಾಣದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದರು. ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಭೀಮನಗೌಡ ಎಂದು ತಿಳಿಸಿದ್ದಾನೆ.
ಆತನಲ್ಲಿದ್ದ ಮದ್ಯದ ಸ್ಯಾಚೆಟ್ಗಳನ್ನು ಖರೀದಿಸಿ ಸ್ವಂತ ಲಾಭಕೋಸ್ಕರ ಅನಧಿಕೃತವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿರುವುದಾಗಿ ತಿಳಿಸಿದ್ದ. ಆತನಿಂದ ನಗದು, ಮದ್ಯದ ಸ್ಯಾಚೆಟ್ಗಳು, ನೀರಿನ ಬಾಟಲಿ ಹಾಗೂ ಗ್ಲಾಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.