ಕ್ವಾರಂಟೈನ್ ನಲ್ಲಿಇರುವವರು ಹೊರಗೆ ಓಡಾಡಿದರೆ ಕ್ರಿಮಿನಲ್ ಕೇಸ್: ಉಡುಪಿ ಡಿಸಿ ಎಚ್ಚರಿಕೆ
Team Udayavani, May 18, 2020, 1:00 PM IST
ಉಡುಪಿ: ಅನ್ಯ ದೇಶಗಳಿಂದ, ಅನ್ಯ ರಾಜ್ಯಗಳಿಂದ ಉಡುಪಿ ಜಿಲ್ಲೆಗೆ ಬಂದು ಇಲ್ಲಿ ಕ್ವಾರಂಟೈನ್ ನಲ್ಲಿ ಇರುವ ಜನರು ಈ ಸಮಯದಲ್ಲಿ ನಿಯಮ ಮೀರಿ ಹೊರಗೆ ಓಡಾಡಿದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಮಾಹಿತಿ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ ಆರು ಸಾವಿರಕ್ಕೂ ಹೆಚ್ಚು ಮಂದಿ ಕ್ವಾರಂಟೈನ್ ನಲ್ಲಿದ್ದಾರೆ. ಕೆಲವು ಕಡೆ ಕ್ವಾರಂಟೈನ್ ನಲ್ಲಿ ಇರುವವರು ಹೊರಗೆ ಸುತ್ತಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಹಾಗೆ ಒಂದು ವೇಳೆ ಕಂಡುಬಂದಲ್ಲಿ ಮುಲಾಜಿಲ್ಲದೆ ಅವರ ಮೇಲೆ ಸೆಕ್ಷನ್ 188ರ ಅನುಸಾರ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದಿದ್ದಾರೆ.
ಹೊರಗಿನಿಂದ ಬಂದವರಿಗೆ ಎಲ್ಲಾ ವ್ಯವಸ್ಥೆ ಮಾಡಿದ್ದೇವೆ. ಅವರಿಂದ ಯಾರಿಗೂ ಸೋಂಕು ತಾಗಬಾರದು. ಅವರೇ ಸ್ವತಃ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.