Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Team Udayavani, Nov 15, 2024, 8:17 PM IST
ಉಡುಪಿ: ಮೀನುಗಾರಿಕೆ ಕಾರ್ಮಿಕ, ಕಾರವಾರ ಮೂಲದ ಸೋಮನಾಥ (30) ಅವರು ನಗರದ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಎರಡು ತಿಂಗಳುಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು ನ.13ರಂದು ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದಾಗ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ನಿತ್ಯಾನಂದ ಒಳಕಾಡು ಅವರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷಿಸಿದ ವೈದ್ಯರು, ಸೋಮನಾಥ ಮೃತಪಟ್ಟಿರುವುದನ್ನು ಖಚಿತಪಡಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.