Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್ ವಶಕ್ಕೆ
Team Udayavani, Oct 16, 2024, 5:40 PM IST
ಉಡುಪಿ: ನಗರದ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು ಮುಂಜಾಗೃತ ಕ್ರಮ ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಪೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ವಶ ವಡಿಸಿಕೊಳ್ಳಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.