Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Team Udayavani, Dec 4, 2024, 11:15 PM IST

de

ಉಡುಪಿ: ನಿರ್ಮಾಣ ಹಂತದಲ್ಲಿದ್ದ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆ ನೂತನ ಕಟ್ಟಡದ ಪ್ರೂಫಿಂಗ್‌ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ 6ನೇ ಅಂತಸ್ತಿನಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ವಾಟರ್‌ ಪ್ರೂಫಿಂಗ್‌ ಕೆಲಸ ಮಾಡಿಕೊಂಡಿದ್ದ ಮೂಡುಬೆಳ್ಳೆ ನಿವಾಸಿ ಸಂತೋಷ್‌ (46) ಅವರು ಜಿಲ್ಲಾಸ್ಪತ್ರೆ ಕಟ್ಟಡದ ವಾಟರ್‌ ಪ್ರೂಫಿಂಗ್‌ ಕೆಲಸದಲ್ಲಿ ತೊಡಗಿಕೊಂಡಿದ್ದರು. ಡಿ. 3ರಂದು ಕೆಲಸ ಮುಗಿಸಿ ವಾಪಸ್‌ ಕೆಳಗಡೆ ಬರಲು 6ನೇ ಅಂತಸ್ತಿನ ಮೇಲೆ ಅಳವಡಿಸಿದ ಪಾಲಿಕಾಮರ್‌ ಶೀಟ್‌ನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಅವುಗಳ ಮಧ್ಯೆ ಅಳವಡಿಸಿದ್ದ ಟ್ರಾನ್ಸ್‌ಫ‌ರೆಂಟ್‌ ಶೀಟ್‌ ಮೇಲೆ ಕಾಲು ಇಟ್ಟ ಕಾರಣ ಶೀಟ್‌ ತೆಳುವಿದ್ದದ್ದರಿಂದ ಸಂತೋಷ್‌ ಅವರು ಆಯತಪ್ಪಿ 6ನೇ ಅಂತಸ್ತಿನ ಮೇಲ್ಛಾವಣಿನಿಂದ ನೆಲಕ್ಕೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಟ್ಟಿರುವುದನ್ನು ದೃಢಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.