Udupi: ನ್ಯಾಯವಾದಿಗೆ ಜೀವಬೆದರಿಕೆ; ದೂರು ದಾಖಲು
Team Udayavani, Oct 31, 2024, 9:10 PM IST
ಉಡುಪಿ: ನ್ಯಾಯವಾದಿಯೊಬ್ಬರಿಗೆ ಜೀವಬೆದರಿಕೆ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ.
ನ್ಯಾಯವಾದಿ ರವಿಪ್ರಸಾದ ಅವರು 1ನೇ ಎಸಿಜೆ ಮತ್ತು ಜೆಎಂಎಫ್ಸಿ ಉಡುಪಿ ನ್ಯಾಯಾಲಯದಲ್ಲಿ ಕಕ್ಷಿದಾರನ ಪರವಾಗಿ ದಾವೆ ಹೂಡಿದ್ದು, ಪ್ರಕರಣದಲ್ಲಿ ನ್ಯಾಯಾಲಯವು ಅ. 21ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ನೀಡಿತ್ತು. ಇದಕ್ಕೆ ದಾವೆಯ ಪ್ರತಿವಾದಿಯಾದ ವಿಶ್ವಕಿರಣ್ ಎಂಬಾತ ಅ. 26ರಂದು ರವಿಪ್ರಸಾದ ಅವರಿಗೆ ಹಲವಾರು ಬಾರಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ರವಿಪ್ರಸಾದ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.