Udupi Nejar case;ಹತ್ಯೆಗೆ ಎರಡು-ಮೂರು ಕಾರಣಗಳಿರಬಹುದು: ಉಡುಪಿ ಎಸ್ ಪಿ

ಬಂಧಿತ ಆರೋಪಿ ವಿವಾಹಿತ... ಆತನ ಗುರಿ ಅಯ್ನಾಝ್

Team Udayavani, Nov 15, 2023, 5:07 PM IST

1-sadads-d

ಉಡುಪಿ: ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಎಸ್ ಪಿ ಕೆ.ಅರುಣ್ ಬುಧವಾರ ತಿಳಿಸಿದ್ದಾರೆ.

“ಇದು ಪೂರ್ವ ಯೋಜಿತ ಕೊಲೆಯಾಗಿದ್ದು ಆರೋಪಿ ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಹತ್ಯೆಗೀಡಾಗಿರುವ ಅಯ್ನಾಝ್ ಳನ್ನು ಹತ್ಯೆ ಮಾಡುವುದು ಉದ್ದೇಶವಾಗಿತ್ತು ಎಂದು ಹೇಳಿದ್ದಾನೆ. ಕೃತ್ಯ ಎಸಗುವ ವೇಳೆ ಇತರರು ತಡೆಯಲು ಪ್ರಯತ್ನಿಸಿದ್ದರಿಂದ ಹತ್ಯೆ ಮಾಡಲಾಗಿದೆ, ಸಾಕ್ಷ್ಯ ನಾಶ ಮಾಡುವ ಉದ್ದೇಶವೂ ಹತ್ಯೆಗಳ ಹಿಂದಿದೆ ಎಂದು ಹೇಳಿದರು. ಅವರ ಹೇಳಿಕೆಗಳ ಸತ್ಯಾಸತ್ಯತೆಯ ಬಗ್ಗೆ ನಾವು ಇನ್ನಷ್ಟು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.

ಹತ್ಯೆಗೆ ಎರಡು ಮೂರು ಕಾರಣಗಳಿರಬಹುದು. ವಿವಿಧ ಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಎಲ್ಲಾ ಶಂಕಿತರನ್ನು ವಿಚಾರಣೆ ಮಾಡಿದ ನಂತರವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಹೇಳಿದರು.

”ತಾಂತ್ರಿಕ ಸಾಕ್ಷ್ಯ ಮತ್ತು ಗುಪ್ತಚರ ವರದಿಗಳ ಆಧಾರದ ಮೇಲೆ ಶಂಕಿತ ಆರೋಪಿ ಪ್ರವೀಣ್ ಚೌಗಲೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಇನ್ಯಾರಾದರೂ ಕೃತ್ಯದಲ್ಲಿ ಭಾಗಿಯಾಗಿದ್ದಾರೆಯೇ ಎನ್ನುವ ಕುರಿತು ನಾವು ಹಲವಾರು ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದೇವೆ ಎಂದೂ ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಚೌಗಲೆ ಯನ್ನು ಉಡುಪಿ ಪೊಲೀಸರು ಬೆಳಗಾವಿಯಿಂದ ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದರು. ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಬಂಧಿಸಲಾಗಿತ್ತು.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿತ್ತು.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್‌ ಮೊಹಮ್ಮದ್‌ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್‌ (23), ಅಯ್ನಾಝ್ (21), ಪುತ್ರ ಅಸೀಮ್‌ (14) ಹತ್ಯೆಗೀಡಾಗಿದ್ದರು.

ನೂರ್‌ ಮೊಹಮ್ಮದ್‌ ಅವರ ತಾಯಿ ಹಾಜಿರಾಬಿ (70) ಮೇಲೆಯೂ ದಾಳಿ ನಡೆಸಲಾಗಿತ್ತು.

ಟಾಪ್ ನ್ಯೂಸ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Manipal ಆನ್‌ಲೈನ್‌ ವಂಚಕರ ಬಲೆಗೆ ಬಿದ್ದ ಪಿಎಚ್‌.ಡಿ. ವಿದ್ಯಾರ್ಥಿನಿ!

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Brahmavar ಕುರ್ಪಾಡಿ;  ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Brahmavar ಕುರ್ಪಾಡಿ; ಸುಂಟರ ಗಾಳಿ: 36 ಮನೆಗಳಿಗೆ ಹಾನಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.