ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷರಾಗಿ ವಿಶ್ವನಾಥ ಶೆಣೈ,ಅಧ್ಯಕ್ಷರಾಗಿ ಪ್ರೊ|ಶಂಕರ್
Team Udayavani, Aug 16, 2024, 2:22 PM IST
ಉಡುಪಿ: ಇಲ್ಲಿನ ಸಂಸ್ಕೃತಿ ವಿಶ್ವಪ್ರತಿಷ್ಠಾನ (ರಿ)ದ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆಯಾಗಿದ್ದಾರೆ.
ಆ.10 ಶನಿವಾರ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿದ್ದಾರೆ.
ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್, ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ, ವಿಘ್ನೇಶ್ವರ ಅಡಿಗ, ಮನೋಹರ್ ನಾಯಕ್, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ಹರೀಶ್ಚಂದ್ರ, ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಮನೋಹರ್ ಶೆಟ್ಟಿ ತೊನ್ಸೆ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ಧನ್, ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು, ಸಂಚಾಲಕರಾಗಿ ರವಿರಾಜ್ ಹೆಚ್. ಪಿ ಆಯ್ಕೆಗೊಂಡರು .
ಸಂಸ್ಥೆಯ ಮಹಾಪೋಷಕರಾಗಿ ಸಿ.ಎಸ್.ರಾವ್, ನಾರಾಯಣ ಮಡಿ, ಡಾ. ಭಾರ್ಗವಿ ಐತಾಳ್, ಹಫೀಜ್ ರೆಹಮಾನ್, ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್., ಸದಾನಂದ ಶೆಣೈ, ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಣೇಶ್ ಬ್ರಹ್ಮಾವರ, ರಾಘವೇಂದ್ರ ಅಜೇಕಾರ್, ನರಸಿಂಹಮೂರ್ತಿ, ರಂಜಿನಿ ವಸಂತ್, ವಿನಾಯಕ ಬಾಳಿಗ, ಅನಂತ ಶೆಣಿೈ, ನಂದಾ ಪೇಟ್ಕರ್, ಶೃತಿ ಕಾಶಿ, ಪ್ರಶಾಂತ್ ಕಾಮತ್, ಅಮೃತಾ ಬಿ., ಅನಂತ ಶೆಣಿೈ, ರಾಘವೇಂದ್ರ ಪ್ರಭು ಕರ್ವಾಲು, ನಿತಿನ್ ಕುಕ್ಕಿಕಟ್ಟೆ ಹಾಗೂ ಯುವ ಬಳಗದ ಸಂಚಾಲಕರಾಗಿ ಭಾವನಾ ಕೆರೆಮಠ ಆಯ್ಕೆಯಾಗಿರುತ್ತಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.