Udupi: ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Feb 21, 2024, 12:23 AM IST
ಉಡುಪಿ: ನಾರ್ತ್ ಶಾಲೆ ಬಳಿ ಇರುವ ಸಾರ್ವಜನಿಕ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯನ್ನು ಉತ್ತರಕನ್ನಡದ ನಿವಾಸಿ ನಾರಾಯಣ ಹೇರಿಯ ಮೊಗೇರ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.