ಉಡುಪಿ: ಅನುಮತಿಯಿಲ್ಲದೆ ಪ್ರತಿಭಟನೆ ಆರೋಪ; ಪಿಎಫ್ ಐ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು
Team Udayavani, Sep 23, 2022, 12:20 PM IST
ಉಡುಪಿ: ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾದೀಕ್ ಅಹಮ್ಮದ್ (40), ಅಫ್ರೋಜ್ ಕೆ. (39), ಇಲಿಯಾಸ್ ಸಾಹೇಬ್ (46), ಇರ್ಷಾದ್ (37), ಫಯಾಜ್ ಅಹಮ್ಮದ್ (39), ಮಹಮ್ಮದ್ ಅಶ್ರಫ್ (43), ಎ. ಹಾರೂನ್ ರಶೀದ್, ಮೊಹಮ್ಮದ್ ಜುರೈಜ್ (42), ಇಶಾಕ್ ಕಿದ್ವಾಯಿ (30), ಶೌಕತ್ಅಲಿ (31), ಮಹಮ್ಮದ್ ಝಹೀದ್ (24) ಇವರುಗಳನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.