Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Team Udayavani, Dec 29, 2024, 1:28 AM IST
ಉಡುಪಿ: ಕ್ಯಾನ್ಸರ್ ಉಲ್ಬಣಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ರೋಗಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಶನಿವಾರ ದಾಖಲಿಸಿದ್ದಾರೆ. ರೋಗಿಯನ್ನು ಸುಳ್ಯದ ಬೆಳ್ಳಾರೆ ನಿವಾಸಿ ವಾಸುದೇವ ಗೌಡ (55) ಎಂದು ಗುರುತಿಸಲಾಗಿದೆ. ಅವರು ಮಣಿಪಾಲ, ಪರ್ಕಳ ಪರಿಸರದಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ವಾರಸುದಾರರು ಇದ್ದರೆ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.