Udupi: ರಾಮ್ ಅಡ್ವಟೈಸರ್ಸ್ ಮಾಲಕ ರಾಮಚಂದ್ರ ಆಚಾರ್ಯ ನಿಧನ
Team Udayavani, May 22, 2024, 2:19 PM IST
ಉಡುಪಿ: ಇಲ್ಲಿನ ರಾಮ್ ಅಡ್ವಟೈಸರ್ಸ್ ಇದರ ಮಾಲಕ ರಾಮಚಂದ್ರ ಆಚಾರ್ಯ (66 ವ) ಅವರು ಮೇ.22ರ ಬುಧವಾರ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ರಾಮಚಂದ್ರ ಆಚಾರ್ಯ ಅವರು ಕಳೆದ ಸುಮಾರು 25 ವರ್ಷಗಳಿಂದ ಜಾಹಿರಾತು ಏಜೆನ್ಸಿ ನಡೆಸಿಕೊಂಡು ಬಂದಿದ್ದರು. ಇವರು ಉಡುಪಿಯ ರೈಲ್ವೆ ಯಾತ್ರಿ ಸಂಘದ ಖಜಾಂಚಿಯಾಗಿ ಕೆಲಸ ನಿರ್ವಹಿಸಿ ಉಡುಪಿಗೆ ಹೆಚ್ಚಿನ ರೈಲ್ವೆ ಸೌಕರ್ಯಕ್ಕಾಗಿ ಹೋರಾಟ ನಡೆಸಿದ್ದರು.
ಕಿನ್ನಿಮುಲ್ಕಿ ವೀರಭದ್ರ ದೇವಾಲಯದ ಸಹಾಯಕ ಅರ್ಚಕರಾಗಿಯೂ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಉಡುಪಿ ಜನಸಂಘದ ಹಾಗೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಕಿನ್ನಿಮುಲ್ಕಿ ವಾರ್ಡಿನ ಬೂತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಈ ಹಿಂದೆ ಇವರು ಕಾರ್ಕಳದ ಜನತೆ ಪ್ರಧಾನ ಅಂಚೆ ಕಚೇರಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಯಾಣಿಸಬೇಕಾಗಿದ್ದು, ಅದನ್ನು ಕಾರ್ಕಳಕ್ಕೆ ವರ್ಗಾಯಿಸಬೇಕಾಗಿ ಪ್ರಧಾನಮಂತ್ರಿ ಮೋದಿಯವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಮೋದಿಯವರು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸರಿಪಡಿಸುವಂತೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.