Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ
Team Udayavani, Oct 22, 2024, 5:33 PM IST
ಉಡುಪಿ: ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರ ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.