Udupi: ಪರವಾನಿಗೆಯಿಲ್ಲದೆ ಮರಳು ಸಾಗಾಟ; 30 ಟನ್ ಮರಳು ವಶಕ್ಕೆ
Team Udayavani, Oct 8, 2024, 9:00 PM IST
ಉಡುಪಿ: ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಂಬಲಪಾಡಿ ಜಂಕ್ಷನ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ20ಎಬಿ8325 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ಪರಿಶೀಲಿಸಿದಾಗ ವಾಹನದಲ್ಲಿ ಪರವಾನಿಗೆ ಇಲ್ಲದೇ ಅಂದಾಜು 25-30 ಟನ್ ತೂಕದ ಮರಳನ್ನು ವಾಹನದ ಮಾಲಕ ನಾರಾಯಣ ಅವರ ಸೂಚನೆಯಂತೆ ಮಂಗಳೂರಿನ ತುಂಬೆಯಿಂದ ಕಳವು ಮಾಡಿ ಕುಂದಾಪುರಕ್ಕೆ ವಾಹನ ಚಾಲಕ ಶರತ್ ಸಾಗಾಟ ಮಾಡುತ್ತಿದ್ದ ಎನ್ನುವ ಅಂಶ ಪೊಲೀಸರಿಗೆ ತಿಳಿಸಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.