Udupi: ಅಧಿಕ ಲಾಭಾಂಶದ ಆಮಿಷ; ಲಕ್ಷಾಂತರ ರೂ.ವಂಚನೆ
Team Udayavani, Oct 8, 2024, 9:10 PM IST
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಹಣ ದೊರಕಿಸಿಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿ ಹಣ ವರ್ಗಾವಣೆ ಮಾಡಿಸಿಕೊಂಡ ಘಟನೆ ನಡೆದಿದೆ.
ಅಬ್ದುಲ್ ರಫಿಯತ್ ಅವರ ವಾಟ್ಸಾಪ್ ಸಂಖ್ಯೆಗೆ WEBISDOM ಎಂಬ ವಾಟ್ಸಾಪ್ ಗ್ರೂಪ್ ಲಿಂಕ್ ಬಂದಿದೆ. ಅದಕ್ಕೆ ಜಾಯಿನ್ ಆದ ಬಳಿಕ ಗ್ರೂಪ್‌ನಲ್ಲಿ ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ಮಾಹಿತಿ ಲಭಿಸುತ್ತಿತ್ತು. ಹೆಚ್ಚಿನ ಹಣ ಸಿಗುತ್ತದೆ ಎಂಬ ಆಸೆ ಹೊಂದಿದ್ದ ಅವರು ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ 16,78,500 ರೂ.ಗಳನ್ನು ವರ್ಗಾಯಿಸಿಕೊಂಡಿದ್ದರು. ಆದರೆ ಪಾವತಿ ಮಾಡಿದ ಹಣವನ್ನಾಗಲೀ ಅಥವಾ ಷೇರು ಟ್ರೇಡಿಂಗ್‌ನಲ್ಲಿ ಬಂದ ಲಾಭಾಂಶವನ್ನಾಗಲಿ ನೀಡದೆ ವಂಚಕರು ಮೋಸ ಎಸಗಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.