Udupi: ಹೊಂಡಕ್ಕೆ ಬಿದ್ದ ದ್ವಿಚಕ್ರ ವಾಹನ; ಪ್ರಾಣಾಪಾಯದಿಂದ ಪಾರು
Team Udayavani, Oct 29, 2024, 10:30 PM IST
ಉಡುಪಿ: ಸವಾರ ಸಹಿತ ದ್ವಿಚಕ್ರ ವಾಹನ ಹೊಂಡಕ್ಕೆ ಬಿದ್ದ ಘಟನೆ ಸಂತೆಕಟ್ಟೆ ಓವರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ನಡೆದಿದೆ.
ಆಶೀರ್ವಾದ್ ಚಿತ್ರಮಂದಿರದ ವಿರುದ್ಧ ದಿಕ್ಕಿನಲ್ಲಿರುವ ಬಾರ್‌ವೊಂದರಿಂದ ಹೊರಟ ವ್ಯಕ್ತಿ ನೇರವಾಗಿ ವಾಹನವನ್ನು ಹೊಂಡದತ್ತ ಚಲಾಯಿಸಿದ ಪರಿಣಾಮ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ವ್ಯಕ್ತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆತನನ್ನು ಮೇಲಕ್ಕೆತ್ತುವಲ್ಲಿ ಸ್ಥಳೀಯರು ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಬೈಕ್‌ಗೆ ಜೀಪು ಢಿಕ್ಕಿ; ಸವಾರನಿಗೆ ಗಾಯ
Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು
Karkala: ಅಪರಿಚಿತ ಬೈಕ್ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು
Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ
Udupi: ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ: ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.