Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Team Udayavani, Oct 18, 2024, 10:04 PM IST
ಉಡುಪಿ: ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡುವುದನ್ನು ಹಾಗೂ ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.