Udupi: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
Team Udayavani, Nov 14, 2024, 7:23 AM IST
ಉಡುಪಿ: ಪಾರ್ಟ್ ಟೈಮ್ ಉದ್ಯೋಗ ಬಗ್ಗೆ ಆನ್ಲೈನ್ ಲಿಂಕ್ ಕ್ಲಿಕ್ಕಿಸಿ ಮಹಿಳೆಯೊಬ್ಬರು ಹಣ ಕಳೆದುಕೊಂಡ ಘಟನೆ ನಡೆದಿದೆ.
ಅರ್ಚನಾ (25) ಅವರು ಪಾರ್ಟ್ಟೈಮ್ ಜಾಬ್ ಹುಡುಕಾಟದಲ್ಲಿದ್ದರು. ಈ ಬಗ್ಗೆ ಆನ್ಲೈನ್ನಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಸಿಕ್ಕಿದ ಇನ್ಸ್ಟ್ರಾಗ್ರಾಮ್ನಲ್ಲಿ ಪಾರ್ಟ್ಟೈಮ್ ಜಾಬ್ ಬಗ್ಗೆ ಲಿಂಕ್ ಒಂದನ್ನು ಕ್ಲಿಕ್ ಮಾಡಿದರು. ಆಗ ಅವರಿಗೆ ಪಾರ್ಟ್ಟೈಮ್ ಜಾಬ್ ಬಗ್ಗೆ ವಾಟ್ಸಾಪ್ ಸಂದೇಶ ಬಂದಿದೆ.
ಅಮೆಜಾನ್ ಪ್ರಶರ್ ಜಾಬ್ ಇನ್ ಇಂಡಿಯಾನಲ್ಲಿ ಟಾಸ್ಕ್ ನಡೆಸಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂಬುದಾಗಿ ನಂಬಿಸಲಾಗಿತ್ತು.
ಅಪರಿಚಿತ ವ್ಯಕ್ತಿ ಯುಪಿಐ ಐಡಿಗೆ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದು, ಇದನ್ನು ನಂಬಿದ ಮಹಿಳೆ ಅಪರಿಚಿತರು ಸೂಚಿಸಿದ ವಿವಿಧ ಯುಪಿಐ ಐಡಿಗೆ ಹಂತಹಂತವಾಗಿ ಒಟ್ಟು 1,94,529 ರೂ. ವರ್ಗಾಯಿಸಿ ಮೋಸ ಹೋಗಿದ್ದಾರೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.