ಉಪ್ಪುಂದ: ಲಾಡ್ಜ್ ನಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ: ಐವರ ಬಂಧನ

Team Udayavani, Sep 3, 2020, 7:54 PM IST

UPPUNDA

ಉಪ್ಪುಂದ: ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಗಾಂಜಾ ವಶಪಡಿಸಿಕೊಂಡು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ (24), ಕೇರಳ ತಿರುವನಂತಪುರಂ ನಿವಾಸಿ ಯದುನಾರಾಯಣ (21), ಬಿಜೂರು ನಿವಾಸಿ ಗುರುರಾಜ್ ಪೂಜಾರಿ (25), ಉಪ್ಪುಂದ ನಿವಾಸಿ ಸುನಿಲ್ ಪೂಜಾರಿ (26) ಮತ್ತು ಬಿಜೂರು ನಿವಾಸಿ ರವಿ (25) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 2ರಂದು ಬೆಳಗ್ಗಿನ ಜಾವ 3 ಗಂಟೆಗೆ ಬೈಂದೂರು ಪೊಲಿಸ್ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯಕ್ ಅವರಿಗೆ ಬಂದ ಅಧಿಕೃತ ಮಾಹಿತಿ ಆಧರಿಸಿ ನಂದನವನ ಗ್ರಾಮದ ಲಾಡ್ಜಿಗೆ ದಾಳಿ ನಡೆಸಲಾಗಿತ್ತು. ದಾಳಿ ಸಂದರ್ಭ ರೂಂ ಒಂದರಲ್ಲಿ ಗಾಂಜಾ ಸೇವಿಸುತ್ತಿದ್ದುದು ಪತ್ತೆಯಾಗಿದೆ. ಅಲ್ಲದೇ ಆರೋಪಿ ಯೋಗೇಶ್ ಗಾಣಿಗ  ಬ್ಯಾಗಿನಲ್ಲಿ 40 ಗ್ರಾಂ ಗಾಂಜಾ ಪತ್ತೆಯಾಗಿದೆ.

ದಾಳಿ ಸಂದರ್ಭ ಆರೋಪಿಗಳಿಗೆ ಭಟ್ಕಳ ಮೂಲದ ಶಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನುವುದು ತಿಳಿದು ಬಂದಿದೆ. ಬ್ಯಾಗಿನಲ್ಲಿ ಗಾಂಜಾ ಸೇವಿಸಲು ಬಳಸುವ ಒಸಿಬಿ ಸ್ಲಿಮ್ ಪ್ರೀಮಿಯಂ ಎನ್ನುವ ಕಾಗದದ ಚೂರುಗಳು ಪತ್ತೆಯಾಗಿವೆ.

ಆರೋಪಿತರಿಂದ 6 ಮೊಬೈಲ್ ಫೋನ್, 3 ದ್ವಿಚಕ್ರ ವಾಹನ ಸೇರಿದಂತೆ ರೂ. 1,71,500.00 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.