ಶೀರೂರು ಮಠಕ್ಕೆ ನೂತನ ಪೀಠಾಧಿಪತಿಯಾಗಿ ವೇದವರ್ಧನ ತೀರ್ಥರು ನೇಮಕ
Team Udayavani, May 14, 2021, 2:24 PM IST
ಉಡುಪಿ : ಶ್ರೀ ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಮಾಡಲಾಗಿದೆ. 31 ಪೀಠಾಧಿಪತಿಯಾಗಿ ಶ್ರೀ ಶ್ರೀ ವೇದವರ್ಧನ ತೀರ್ಥರನ್ನು ನೇಮಕ ಮಾಡಲಾಗಿದೆ
ಶುಕ್ರವಾರ ಮಧ್ಯಾಹ್ನ 12. 35ಕ್ಕೆ ಕೋವಿಡ್ ನಿಯಮಾನುಸಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 40 ಜನರು ಮಾತ್ರ ಭಾಗಿಯಾಗಿದ್ದರು.
ಶೀರೂರು ಮಠದ ಶ್ರೀಗಳು ಕಾಲವಾದ ನಂತರ ಮಠದ ಆಡಳಿತವನ್ನು ಸೋದೆ ಮಠವೇ ನೋಡಿಕೊಳ್ಳುತ್ತಿತ್ತು. ಇದೀಗ ಸೋದೆ ಮಠದ ಶ್ರೀ ವಿಶ್ವ ಮಲ್ಲಭ ತೀರ್ಥ ಸ್ವಾಮಿಗಳೇ ಶ್ರೀ ವೇದವರ್ಧನ ತೀರ್ಥರಿಗೆ ಪಟ್ಟಾಭಿಷೇಕ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಗಿರಿರಾಜ್ ಉಪಾದ್ಯ, ಪಾಡಿಗಾರ್ ಉಪಾದ್ಯ, ಉದಯ ಸರಳತ್ತಾಯರು ಸೇರದಂತೆ ಹಲವುರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.