ತಪಾಸಣ ಕೇಂದ್ರಕ್ಕೆ ನೋಡಲ್ ಅಧಿಕಾರಿ, ಶಾಸಕ ಭೇಟಿ ; ಪರಿಶೀಲನೆ
Team Udayavani, May 16, 2020, 5:42 AM IST
ಕಾಪು: ಕೋವಿಡ್ 19 ಹರಡುವಿಕೆ ತಡೆಗಟ್ಟುವಿಕೆಯ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಕಾಪು ತಾಲೂಕಿಗೆ ಬರುವವರ ಆರೋಗ್ಯ ತಪಾಸಣೆ ಮತ್ತು ಕ್ವಾರಂಟೈನ್ ವ್ಯವಸ್ಥೆ ಜೋಡಣೆಗಾಗಿ ಕಾಪು ಪುರಸಭೆ ಆವರಣದಲ್ಲಿ ತೆರೆಯಲಾಗಿರುವ ಮಾಹಿತಿ ಮತ್ತು ಸ್ಕ್ರೀನಿಂಗ್ ಕೇಂದ್ರ ಹಾಗೂ ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾ ನೋಡಲ್ ಅಧಿಕಾರಿ ಡಾ| ಪ್ರಶಾಂತ್ ಭಟ್ ಮತ್ತು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ, ಕಂದಾಯ ನಿರೀಕ್ಷಕ ಕೆ. ರವಿಶಂಕರ್, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಪು ತಾಲೂಕಿನಲ್ಲಿ 203
ಮಂದಿ ಕ್ವಾರಂಟೈನ್
ಕಾಪು ತಾಲೂಕಿನಲ್ಲಿ ಈವರೆಗೆ 203 ಮಂದಿ ಹೊರ ರಾಜ್ಯಗಳಿಂದ ಬಂದವನ್ನು ತಪಾಸಣೆಗೊಳಪಡಿಸಿ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಇವರಲ್ಲಿ 76 ಮಂದಿ ಖಾಸಗಿ ಲಾಡ್ಜ್ ಗಳಲ್ಲಿ ಇದ್ದು, 127 ಮಂದಿ ಸರಕಾರೀ ಕ್ವಾರಂಟೈನ್‌ಲ್ಲಿ ಇದ್ದಾರೆ. ಮೂವರು ಗರ್ಭಿಣಿಯರೂ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ತಹಶೀಲ್ದಾರ್ ಮಹಮ್ಮದ್ ಇಸಾಕ್ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.