ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯಮಟ್ಟದ ವಾಲಿಬಾಲ್ ಪಟು!

Team Udayavani, Mar 28, 2021, 10:53 AM IST

ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯಮಟ್ಟದ ವಾಲಿಬಾಲ್ ಪಟು!

ಕಾಪು: ರಾಜ್ಯ ಮಟ್ಟದ ವಾಲಿಬಾಲ್ ಆಟಗಾರನೋರ್ವ ಆಟವಾಡುತ್ತಲೇ ಕೊನೆಯುಸಿರೆಳೆದ ಘಟನೆ ಶನಿವಾರ ರಾತ್ರಿ ಉಡುಪಿಯ‌ ಇನ್ನಂಜೆಯಲ್ಲಿ‌ ನಡೆದಿದೆ.

ಕುರ್ಕಾಲು ಸುಭಾಸ್ ನಗರ ನಿವಾಸಿ, ರಾಜ್ಯ ಮಟ್ಟದ ಹಲವಾರು ತಂಡಗಳಲ್ಲಿ ಆಟಗಾರನಾಗಿ ಆಡಿರುವ ಪಕ್ಕಿ ದೇವು ಯಾನೆ ದೇವರಾಜ್ (33) ಮೃತ ವಾಲಿವಾಲ್ ಆಟಗಾರ.

ಶನಿವಾರ ರಾತ್ರಿ ಇನ್ನಂಜೆಯಲ್ಲಿ‌ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಇನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದ ದೇವರಾಜ್ ಅವರು ರಾತ್ರಿ ಒಂದು ಗಂಟೆಯ ವೇಳೆಗೆ ಆಟವಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ:ಕಂಬಳ ಕುತೂಹಲ: ಕುಟ್ಟಿ, ರಾಜ, ಧೋನಿ, ಮುಕೇಶ, ಚೆನ್ನ .. ಕಂಬಳದ ಕೋಣಗಳ ಹೆಸರಿನ ರೋಚಕತೆ

ಅವಿವಾಹಿತರಾಗಿದ್ದ ಅವರು ನಾಲ್ಕು ತಿಂಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐದು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ರಾಜ್ಯ ಮಟ್ಟದ ಆಟಗಾರ: ರಾಜ್ಯ ಮಟ್ಟದ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಅವರು ಆರಂಭದಲ್ಲಿ ಕುರ್ಕಾಲು ಸುಭಾಸ್ ನಗರ ತಂಡದ ಆಟಗಾರನಾಗಿ, ಬಳಿಕ ರಾಜ್ಯ ಮಟ್ಟದ ವಿವಿಧ ತಂಡಗಳಲ್ಲಿ ಆಟಗಾರನಾಗಿ  ವಾಲಿಬಾಲ್ ಆಟದಲ್ಲಿ ನಿರತರಾಗಿದ್ದರು.

ಉತ್ತರ ಕನ್ನಡದ ವಿವಿಧ ತಂಡಗಳ ಪರವಾಗಿಯೂ ಆಟವಾಡಿದ್ದ ಅವರು ಪಕ್ಕಿ ದೇವು ಎಂದೇ ಪರಿಚಿತನಾಗಿದ್ದರು. ಅವರ ಅಕಾಲಿಕ ಅಗಲುವಿಕೆ ವಾಲಿಬಾಲ್ ಆಟಗಾರರು ಮತ್ತು ಅಪಾರ‌ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ‌ ಮುಳುಗಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಬಿಗಿ ಕ್ರಮ : ರಾತ್ರಿ 8ರಿಂದ ಮಾಲ್‌ ಮುಚ್ಚಲು ಆದೇಶ

ಅವರ ಸ್ಮರಣಾರ್ಥವಾಗಿ ಇನ್ನಂಜೆ ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾವಳಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ವಿವಿಧೆಡೆ ಪಂದ್ಯಾವಳಿಯ ನಡುವೆಯೇ ಸಂತಾಪ ಸೂಚಕ ಸಭೆ ನಡೆಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.