ಬಜೆಯಲ್ಲಿ ನೀರಿನ ಮಟ್ಟ ಏರಿಕೆ
Team Udayavani, Jun 16, 2020, 5:54 AM IST
ಉಡುಪಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಸ್ವರ್ಣಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸೋಮವಾರ ಬಜೆ ಡ್ಯಾಂ ನೀರಿನ ಮಟ್ಟ 5.75 ಮೀ. ಏರಿಕೆಯಾಗಿದೆ.
ಘಟ್ಟ ಪ್ರದೇಶ ಹಾಗೂ ಕಾರ್ಕಳದ ಸುತ್ತಮುತ್ತಲಿನಲ್ಲಿ ಹೆಚ್ಚಿನ ಮಳೆಯಾದ ಹಿನ್ನೆಲೆಯಲ್ಲಿ ಡ್ಯಾಂ ಭರ್ತಿಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತಿದ್ದು ಡ್ಯಾಂ ನಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನೀರಿನ ಶೇಖರಣೆ 6 ಮೀ. ತಲುಪಿದ ತತ್ಕ್ಷಣ ನೀರಿನ ಹೊರ ಹರಿವು ಆರಂಭವಾಗಲಿದೆ ಎಂದು ನಗರಸಭೆ ಎಇಇ ಮೋಹನ್ ರಾಜ್ ಮಾಹಿತಿ ನೀಡಿದ್ದಾರೆ.
ಮೂಲ ಡ್ಯಾಂನ ಸ್ವರೂಪ 4.9 ಮೀ. ಇದ್ದು, ಅದನ್ನು ವಿದ್ಯುತ್ ಉತ್ಪಾದನೆಗಾಗಿ 5.9 ಮೀ. ಏರಿಕೆ ಮಾಡಲಾಗಿದೆ. ಈ ಬಾರಿ ಬೇಸಗೆಯಲ್ಲಿ ಡ್ಯಾಂನಿಂದ ನಗರಸಭೆಯ 35 ವಾರ್ಡ್ಗಳಿಗೆ ವಾರ ಪೂರ್ತಿ ಕುಡಿಯುವ ನೀರು ಪೂರೈಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.