ಉಡುಪಿ : ಎಪಿಎಂಸಿ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆ ರದ್ದು
Team Udayavani, May 26, 2021, 4:35 PM IST
ಉಡುಪಿ : ಕೋವಿಡ್-19 2ನೇ ಅಲೆ ಉಡುಪಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾರಣ, ಸಾರ್ವಜನಿಕರ ಹಿತದೃಷ್ಟಿಯಿಂದ ಸೋಂಕನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಉಡುಪಿ ಎಪಿಎಂಸಿ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆಯನ್ನು ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿರುತ್ತದೆ.
ಮುಂದುವರೆದು, ದಿನಾಂಕ 25-05-2021 ರಿಂದ ದಿನಾಂಕ:07-06-2021 ರವರೆಗೆ (ಬುಧವಾರ, ಶನಿವಾರ ಹಾಗೂ ಭಾನುವಾರ) ವಾರದಲ್ಲಿ ಒಟ್ಟು 03 ದಿನಗಳ ಕಾಲ ಸಗಟು/ಚಿಲ್ಲರೆ ವ್ಯಾಪಾರ ವಹಿವಾಟನ್ನು ನಿಷೇಧಿಸಲಾಗಿರುತ್ತದೆ. ಸಾರ್ವಜನಿಕರು/ವ್ಯಾಪಾರಸ್ಥರು ಸಹಕರಿಸಬೇಕಾಗಿ APMC ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.