ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿ ಭದ್ರತೆ
Team Udayavani, Jan 1, 2021, 12:30 PM IST
ಮಣಿಪಾಲ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಒದಗಿಸಲಾಗಿದೆ.
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.
ಇದನ್ನೂ ಓದಿ: 2021-ಹೊಸ ವರ್ಷ: ಯುವ ಜನಾಂಗಕಕ್ಕೆ ಅಭಿವೃದ್ಧಿ ಪಥದ ಯೋಜನೆ ಅಗತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.