Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

ಪಾವಂಜೆ ಮೇಳದ ಪಂಚಮ ವರುಷದ ಯಾನ

Team Udayavani, Nov 12, 2024, 6:23 PM IST

11(1

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ದೇಶ ವಿದೇಶಗಳಲ್ಲಿ 41 ಘಟಕಗಳನ್ನು ಹೊಂದಿದ್ದು, ಇದೀಗ ಉಡುಪಿ ಮಹಿಳಾ ವಿಭಾಗ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸನ್ನಿಧಿಯಲ್ಲಿ ಆರಂಭಗೊಳ್ಳಲಿದೆ.

ಉಡುಪಿಯ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ, ನ.14ರಂದು ಸಂಜೆ 5.30ಕ್ಕೆ ದೀಪ ಪ್ರಜ್ವಲಿಸಿ ಮಹಿಳಾ ಘಟಕವನ್ನು ಉದ್ಘಾಟಿಸಲಿದ್ದಾರೆ.  ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್ ಮುದ್ದಣ್ಣ ಶೆಟ್ಟಿ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಉದ್ಯಮಿಗಳಾದ ಪಿ. ಪುರುಷೋತ್ತಮ ಶೆಟ್ಟಿ ದಿವಾಕರ್ ಶೆಟ್ಟಿ ತೋಟದಮನೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, (ರಿ.) ಉಡುಪಿ ಘಟಕದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಉಡುಪಿ ಮಹಿಳಾ ವಿಭಾಗದ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಕಲಾ ವಿಮರ್ಶಕಿ ಪ್ರತಿಭಾ ಎಂ.ಎಲ್. ಸಾಮಗ ಉಪಸ್ಥಿತರಿರಲಿದ್ದಾರೆ.

ಇದೇ ಸಮಯದಲ್ಲಿ ತೆಂಕು ಬಡಗುತಿಟ್ಟಿನ ಹವ್ಯಾಸಿ ಯಕ್ಷಗಾನ ಕಲಾವಿದೆ ಕು. ವಿಂದ್ಯಾ ಆಚಾರ್ಯ ಉಡುಪಿ, ಯುವ ಮಹಿಳಾ ಯಕ್ಷಗಾನ ಭಾಗವತರು ಕು.ಸಿಂಚನಾ ಮೂಡುಕೋಡಿ ಅವರಿಗೆ ಸನ್ಮಾನ ಕಾರ್ಯ ನಡೆಯಲಿದೆ.

ಪ್ರೊ. ಪವನ್ ಕಿರಣಕೆರೆ ಅವರ ಅಭಿನಂದನೆಯೊಂದಿಗೆ ನೂತನ ಯಕ್ಷಗಾನ ಪ್ರಸಂಗ ‘ಭಾರತ ವರ್ಷಿಣಿ’ ಪಾವಂಜೆ ಮೇಳದ ಕಲಾವಿದರಿಂದ ಪ್ರಥಮ ಪ್ರಯೋಗವಾಗಿ ನಡೆಯಲಿದೆ.

ಕಾರ್ಯಕ್ರಮದ ಗೌರವಾಧ್ಯಕ್ಷರಾಗಿ ಪ್ರತಿಭಾ ಎಂ.ಎಲ್. ಸಾಮಗ, ಅಧ್ಯಕ್ಷರು ನಿರುಪಮಾ ಪ್ರಸಾದ್‌ ಶೆಟ್ಟಿ, ಉಪಾಧ್ಯಕ್ಷರು ಡಾ. ಅಂಜಲಿ ಸುನೀಲ್ ಮುಂಡ್ಕೂರು, ಪೂರ್ಣಿಮಾ ಸುರೇಶ್ ನಾಯಕ್, ಅಮಿತಾಂಜಲಿ ಕಿರಣ್, ಪದ್ಮಲತಾ ವಿಷ್ಣು ಭಟ್, ಸುಮಿತ್ರ ಕೆರೆಮಠ, ಕಾರ್ಯದರ್ಶಿ ಶಿಲ್ಪಾ ಜೋಷಿ, ಜೊತೆ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್, ಅಮಿತಾ ಕ್ರಮಧಾರಿ, ಲತಾ ಮಹೇಂದ್ರ ಆಚಾರ್ಯ, ಭಾರತಿ ಜಯಕ‌ರ್ ಆಚಾರ್ಯ, ಗೌರವ ಸಲಹೆಗಾರರು ಪ್ರಭಾವತಿ ವಿಶ್ವನಾಥ ಶೆಣೈ, ಪಮಿತಾ ಶೆಟ್ಟಿ, ತಾರಾ ಆಚಾರ್ಯ, ಭಾರತಿ ಕೆ. ಎಂ. ಪಣಿಯಾಡಿ, ವೇದಾವತಿ ಶೆಟ್ಟಿ, ಸ್ನೇಹ ಆಚಾರ್ಯ, ಆಶಾ ಪ್ರತಾಪ್, ರಕ್ಷಾಶೆಣೈ, ರೂಪಾಶ್ರೀ, ಅಮಿತಾ ಗಿರೀಶ್, ಸುಮಾ ಹೆಬ್ಬಾರ್; ಸದಸ್ಯರು ಅಮಿತಾ ಆಚಾರ್ಯ, ಸುಮನ ಆಚಾರ್ಯ, ಪ್ರತಿಮಾ ರೈ, ವಿದ್ಯಾ ಸರಸ್ವತಿ, ಸರೋಜ ಶೆಣೈ, ಸರೋಜ ಯಶವಂತ್, ಶ್ವೇತಾ ಶೆಟ್ಟಿ, ಜ್ಯೋತಿ ಎಸ್. ದೇವಾಡಿಗ, ವೇದಾವತಿ ಶೆಟ್ಟಿ ತಾರಾ ಸತೀಶ್, ಡಾ. ದಿವ್ಯಾ ಸತ್ರಾಜಿತ, ಸುಧಾ ಹೆಬ್ಬಾರ್ ಉಪಸ್ಥಿತರಿರಲಿದ್ದಾರೆ.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.