ನಾವುಂದ-ಬಡಾಕೆರೆ : ಇಳಿಯದ ನೆರೆ ನೀರು
Team Udayavani, Aug 10, 2022, 8:31 AM IST
ಕುಂದಾಪುರ : ಕಳೆದ 3-4 ದಿನಗಳಿಂದ ಬೈಂದೂರು, ಕುಂದಾಪುರದಾದ್ಯಂತ ಎಡೆ ಬಿಡದೇ ಮಳೆಯಾಗುತ್ತಿದ್ದು, ಕೊಲ್ಲೂರು ಘಾಟಿ ಪ್ರದೇಶದಲ್ಲೂ ನಿರಂತರ ಮಳೆ ಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ನೀರು ಇಳಿಯದೇ, ಜನಜೀವನ ಅಸ್ತವ್ಯಸ್ತಗೊಂಡಿದೆ.
ನೂರಾರು ಎಕರೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ. ಸಂತ್ರಸ್ತರು ಜಾನು ವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಹರಸಾಹಸ ಪಡುತ್ತಿದ್ದಾರೆ. ಅಂಗಳದಲ್ಲಿರುವ ಬಾವಿಗಳೂ ಮುಳುಗಡೆಯಾಗಿರುವುದರಿಂದ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಮನೆಯೊಳಗೆ ಹಾವು, ಇನ್ನಿತರ ಚಲಚರಗಳು ಬರಲಾರಂಭಿಸಿವೆ.
ಇದನ್ನೂ ಓದಿ : ಮಣೂರು ಪಡುಕರೆ, ಕೋಡಿಕನ್ಯಾಣ ಕಡಲ್ಕೊರೆತ; ವ್ಯಾಪಕ ಹಾನಿ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.