ಗಂಗೊಳ್ಳಿ ಕೋಸ್ಟಲ್‌ ಬರ್ತ್‌ ನಿರ್ಮಾಣಕ್ಕೆ 100 ಕೋ.ರೂ.: ಸಂಸದ ರಾಘವೇಂದ್ರ

Team Udayavani, Jul 22, 2022, 6:04 AM IST

ಗಂಗೊಳ್ಳಿ ಕೋಸ್ಟಲ್‌ ಬರ್ತ್‌ ನಿರ್ಮಾಣಕ್ಕೆ 100 ಕೋ.ರೂ.: ಸಂಸದ ರಾಘವೇಂದ್ರ

ಗಂಗೊಳ್ಳಿ: ಇಲ್ಲಿ ಸುಮಾರು 100 ಕೋ.ರೂ. ವೆಚ್ಚದಲ್ಲಿ ಕೋಸ್ಟಲ್‌ ಬರ್ತ್‌ ನಿರ್ಮಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ ಸಮ್ಮತಿಸಿದ್ದಾರೆ. ಇದು ಗಂಗೊಳ್ಳಿಯ ಜೀವನಾಡಿ ಮತ್ಸ್ಯೋದ್ಯಮ ಚೇತನಕ್ಕೆ ಪೂರಕವಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಕೋಸ್ಟಲ್‌ ಬರ್ತ್‌ ನಿರ್ಮಾಣಕ್ಕೆ ಅನುದಾನ ಮಂಜೂರಾದ ಕುರಿತು ಹೇಳಿಕೆ ನೀಡಿರುವ ಅವರು, ಸಾಗರಮಾಲ ಯೋಜನೆಯಲ್ಲಿ ಬಂದರು ಸಂಪರ್ಕ ಕೂಡ ಆಗಲಿದ್ದು, ಮುಂದಿನ ದಿನಗಳಲ್ಲಿ ಗಂಗೊಳ್ಳಿ ಒಂದು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಹೊರಹೊಮ್ಮಲಿದೆೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೈಗಾರಿಕಾ ವಸಾಹತು ನಿರ್ಮಿಸಲು ಉಡುಪಿ ಜಿಲ್ಲಾಡಳಿತಕ್ಕೆ ಸ್ಥಳ ಗುರುತಿಸಲು ವಿನಂತಿಸಲಾಗಿತ್ತು.

ಅದರಂತೆ ಸುಮಾರು 19 ಎಕರೆ ಸ್ಥಳವನ್ನು ಗುರುತಿಸಿ ಕೈಗಾರಿಕಾ ವಸಾಹತು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆೆ.

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಸದರು ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್‌ ಲಾರಿ ಢಿಕ್ಕಿ; ನಾಲ್ವರು ಗಂಭೀರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.