ಮೋದಿ ಸರಕಾರಕ್ಕೆ 7 ವರ್ಷ: 1 ರೂ. ಆಟೋ ಸೇವೆ
Team Udayavani, May 28, 2020, 7:08 AM IST
ಕುಂದಾಪುರ: ನರೇಂದ್ರ ಮೋದಿಯವರು ಪ್ರಧಾನಿಯಾಗಿ 7ನೇ ವರ್ಷದ ಸಂಭ್ರಮಾಚರಣೆ ಸಲುವಾಗಿ ಕುಂದಾಪುರದಲ್ಲೊಬ್ಬ ಮೋದಿ ಅಭಿಮಾನಿ ರಿಕ್ಷಾ ಚಾಲಕರು 1 ವಾರ 1ರೂ. ದರದಲ್ಲಿ ಬಾಡಿಗೆ ಸೇವೆಯನ್ನು ಮಾಡುವ ಮೂಲಕ ಗಮನಸೆಳೆದಿದ್ದಾರೆ.
ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದು ಮೇ 26 ಕ್ಕೆ 7 ನೇ ವರ್ಷ ಆ ಸಲುವಾಗಿ ಹಂಗಳೂರು ವಿನಾಯಕ ಚಿತ್ರ ಮಂದಿರ ಬಳಿಯ ರಿಕ್ಷಾ ನಿಲ್ದಾಣದಲ್ಲಿನ ರಿಕ್ಷಾ ಚಾಲಕ ಎಸ್. ಸತೀಶ್ ಪ್ರಭು ಅವರು 7 ದಿನಗಳ ಕಾಲ ಅಂದರೆ ಮೇ 26 ರಿಂದ ಜೂ.1 ರವರೆಗೆ 5 ಕಿ.ಮೀ. ವರೆಗೆ ಕೇವಲ 1 ರೂ. ದರದಲ್ಲಿ ರಿಕ್ಷಾ ಬಾಡಿಗೆ ಸೇವೆ ಒದಗಿಸುತ್ತಿದ್ದಾರೆ.
ಇವರು ಮೋದಿಯವರು ಪ್ರಧಾನಿಯಾದ ಮೊದಲ ವರ್ಷದಿಂದ ಈವರೆಗೆ ಪ್ರತಿ ವರ್ಷವೂ ಕೂಡ ಈ ರೀತಿಯಾದ 1 ರೂ. ದರದ ಬಾಡಿಗೆ ಸೇವೆಯನ್ನು ನೀಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.