ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ “ಆ 90 ದಿನ’ಗಳು ಸಿನೆಮಾ ಆಯ್ಕೆ

 ಕುಂದಾಪುರದ ನಾಯಕ ನಟ, ಗುಲ್ವಾಡಿಯ ನಿರ್ದೇಶಕರು

Team Udayavani, Feb 18, 2022, 10:55 AM IST

ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ “ಆ 90 ದಿನ’ಗಳು ಸಿನೆಮಾ ಆಯ್ಕೆ

ಕುಂದಾಪುರ: ಇಲ್ಲಿನ ನಿವಾಸಿ ರತಿಕ್‌ ಮುರುಡೇಶ್ವರ ಅವರು ನಟಿಸಿದ ಆ 90 ದಿನಗಳು ಸಿನಿಮಾ ಅಂತಾರಾಷ್ಟ್ರೀಯ ಚಿತ್ರೋತ್ಸವದ ಭಾರತೀಯ ಸಿನೆಮಾ ಸ್ಪರ್ಧೆಗೆ ಆಯ್ಕೆಯಾಗಿದೆ.

ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ ಅವರ ಪುತ್ರ ರತಿಕ್‌ ಅವರು ನಾಯಕ ನಟರಾಗಿ ನಟಿಸಿದ ಆ 90 ದಿನಗಳು ಸಿನಿಮಾ,  13 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2021ರ ಟಾಪ್‌ 12ರಲ್ಲಿ ಆಯ್ಕೆಯಾಗಿದೆ. ಮಾಲ್ವಿಕ ಮೋಶನ್‌ ಪಿಚ್ಚರ್ಸ್‌  ನಿರ್ಮಾಣದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗುಲ್ವಾಡಿ ಟಾಕೀಸ್‌ ಅರ್ಪಿಸಿದ  ರೊನಾಲ್ಡ್‌ ಲೋಬೊ ಮತ್ತು ಯಾಕೂಬ್‌ ಖಾದರ್‌ ಗುಲ್ವಾಡಿ  ನಿರ್ದೇಶನದ ಸಸ್ಪೆನ್ಸ್‌ ಮತ್ತು ಥ್ರಿಲ್ಲರ್‌ ಕಥೆ ಹೊಂದಿರುವ ಆ 90 ದಿನಗಳು ಸಿನಿಮಾದಲ್ಲಿ ರತಿಕ್‌ ಮುರ್ಡೇಶ್ವರ್‌, ಪ್ರಸಿದ್ಧ ನಟಿ ಭವ್ಯಾ,  ರಾಧಾ ಭಗವತಿ, ಕೃತಿಕಾ ದಯಾನಂದ್‌, ಜೋ ಸೈಮನ್‌, ಪ್ರದೀಪ್‌ ಪೂಜಾರಿ , ಅಮೀರ್‌ ಹಂಝ, ಪಕೀರ್‌ ಸಲಾಂ, ರವಿ ಕಿರಣ್‌ ಮುರ್ಡೇಶ್ವರ ಮುಂತಾದವರು ಅಭಿನಯಿಸಿದ್ದಾರೆ.

ರತಿಕ್‌ ಮುರುಡೇಶ್ವರ

ಸಹ ನಿರ್ಮಾಪಕರಾಗಿ ಗಿರೀಶ ಶೆಟ್ಟಿಗಾರ್‌, ನವೀನ ವಿಲಿಯಮ್ಸ್‌ ಬರ್ಬೊಜ, ತಾಂತ್ರಿಕ ನಿರ್ದೇಶನದಲ್ಲಿ  ಬಿ. ಶಿವಾನಂದ್‌, ಛಾಯಾಗ್ರಹಣದಲ್ಲಿ  ಪಿ.ವಿ.ಆರ್‌. ಸ್ವಾಮಿ ಗೂಗಾರ ದೊಡ್ಡಿ, ಸಂಗೀತದಲ್ಲಿ  ಕೃಷ್ಣ ಬಸ್ರೂರು , ಸಂಕಲನದಲ್ಲಿ ನಾಗೇಶ ಎನ್‌., ಕಲರಸ್ಟ್‌ನಲ್ಲಿ  ಜೆ. ಗುರು ಪ್ರಸಾದ್‌, ಸೌಂಡ್‌ ಡಿಸೈನರ್‌ ಆಗಿ ಬಾಲಕೃಷ್ಣ, ಸಾಹಿತ್ಯದಲ್ಲಿ ಪ್ರಮೋದ ಮರವಂತೆ ,ಗಾಯಕರಾಗಿ  ಅರ್ಫಾಝ್ ಉಳ್ಳಾಲ್‌, ಶಶಿಕಲ ಸುನಿಲ್‌ ಮುಂತಾದವರು ಕೆಲಸ ಮಾಡಿದ್ದಾರೆ ಎಂದು ನಿರ್ದೇಶಕ ಯಾಕೂಬ್‌ ಖಾದರ್‌ ಗುಲ್ವಾಡಿ ತಿಳಿಸಿದ್ದಾರೆ.

ಜಗತ್ತಿನಾದ್ಯಂತ 6 ಸಾವಿರ ಚಲನಚಿತ್ರೋತ್ಸವ ನಡೆಯುತ್ತವೆ. ಈ ಪೈಕಿ ಬೆಂಗಳೂರು ಚಲನಚಿತ್ರೋತ್ಸವ ಮಾನ್ಯತೆ ಪಡೆದ 43 ಚಿತ್ರೋತ್ಸವಗಳ ಸಾಲಿನಲ್ಲಿ ಸೇರಿದ್ದು, ಭಾರತೀಯ ಚಿತ್ರರಂಗದ 60 ಸಿನಿಮಾದಲ್ಲಿ 12 ಉತ್ತಮ ಸಿನಿಮಾ ಆಯ್ಕೆ ಮಾಡಲಾಗುತ್ತದೆ.

ಅದರಂತೆ ಆ 90 ದಿನಗಳು ಸಿನಿಮಾ ಉತ್ತಮ ಚಿತ್ರದಲ್ಲಿ ಮೊದಲನೇ ಟಾಪ್‌ 12 ರಲ್ಲಿ ಸಮಿತಿಯಿಂದ ಆಯ್ಕೆ ಆಗಿದೆ. ಇದರಲ್ಲಿ ತಮಿಳು, ಕನ್ನಡ ಚಿತ್ರಗಳು ಆಯ್ಕೆಯಾಗಿದ್ದು ಹಿಂದಿ ಸೇರಿಲ್ಲ.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Mooru Kaasina Kudure movie is in Amazon prime

Mooru Kaasina Kudure: ಅಮೆಜಾನ್‌ ನಲ್ಲಿ ನವ ತಂಡದ ಸಿನಿಮಾ

Shiva Rajkumar’s Bhairathi ranagal sequel will come soon

Shiva Rajkumar: ಬರಲಿದೆ ಭೈರತಿ ರಣಗಲ್‌-2

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.