Kota ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Team Udayavani, Oct 29, 2023, 11:50 PM IST

Kota ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಕೋಟ: ಮೊಬೈಲ್‌ ಪೋನ್‌ನಲ್ಲಿ ಮಾತ ನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.

ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್‌ ಶೆಟ್ಟಿ ( 24) ಮೃತ ಯುವಕ.

ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯ ಸಾವನ್ನಪ್ಪಿ ದ್ದಾನೆ.

ಪ್ರಮೋದ್‌ ಬಡಕುಟುಂಬ ದವನಾಗಿದ್ದು, ಶಿಕ್ಷಣ ಮುಗಿಸಿ ಬ್ರಹ್ಮಾವರದ ಬಟ್ಟೆಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಸೌಮ್ಯ ಸ್ವಭಾವದನಾಗಿದ್ದ ಈತ ವಾಲಿಬಾಲ್‌ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರನ್ನು ಅಗಲಿದ್ದಾನೆ. ಕುಟುಂಬದವರು ಮನೆಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.