Kollur; ಯುವಕ ನಾಪತ್ತೆ; ದೂರು ದಾಖಲು
Team Udayavani, Jul 24, 2023, 9:00 PM IST
ಕೊಲ್ಲೂರು: ಜಡ್ಕಲ್ ಗ್ರಾ.ಪಂ.ವ್ಯಾಪ್ತಿಯ ನಿವಾಸಿ ಮಂಜ ಅವರ ಪುತ್ರ ಸುರೇಶ(28) ಅವರು ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಆತ ಜು.22 ರಂದು ರಾತ್ರಿ 8 ಗಂಟೆಗೆ ಮನೆಮಂದಿಯೊಡನೆ ಊಟ ಮಾಡಿ ಮನೆಯಲ್ಲಿ ಮಲಗಿದ್ದರು. ಜು.23 ರಂದು ಬೆಳಗ್ಗೆ 6 ಗಂಟೆಗೆ ಮನೆಯವರು ಎದ್ದು ನೋಡುವಾಗ ಸುರೇಶ ಕಾಣೆಯಾಗಿದ್ದರು.
ಸಮೀಪದ ಕಾಡು, ಹೊಳೆ ಇನ್ನಿತರ ಪ್ರದೇಶದಲ್ಲಿ ಹುಡುಕಾಡಿದ ಸಂಬಂಧಿಕರು, ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.