ಕುಂದಾಪುರ: ಅಪಘಾತ; ಮೂವರಿಗೆ ಗಾಯ

Team Udayavani, Jul 21, 2022, 6:21 PM IST

ಕುಂದಾಪುರ: ಅಪಘಾತ; ಮೂವರಿಗೆ ಗಾಯ

ಕುಂದಾಪುರ: ಕೋಟೇಶ್ವರ ಗ್ರಾಮದ ಕೋಸ್ಟಲ್‌ ಕ್ರೌನ್‌ ಬಳಿ ಹೆದ್ದಾರಿಯಲ್ಲಿ ಪಾದಚಾರಿ ಬಾಲಕನಿಗೆ ಬೈಕ್‌ ಢಿಕ್ಕಿಯಾಗಿದೆ.

ಸಂದೀಪ್‌ ಶೆಟ್ಟಿ  ಬುಲೆಟ್‌ನಲ್ಲಿ ಸುತೇಶ ಶೆಟ್ಟಿ  ಅವರನ್ನು ಕುಳ್ಳಿರಿಸಿಕೊಂಡು ಕುಂದಾಪುರ ಕಡೆಯಿಂದ ತೆಕ್ಕಟ್ಟೆ ಕಡೆಗೆ ಹೋಗುತ್ತಿದ್ದಾಗ ಮನೆಯವರ ಜೊತೆ ರಸ್ತೆ ದಾಟಿ ಅಂಚಿಗೆ ತಲುಪುತ್ತಿದ್ದ  ಆಯನ್‌(6)ಗೆ ಢಿಕ್ಕಿ ಹೊಡೆದಿದೆ. ಗಾಯಾಳು ಬಾಲಕನನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಕೊಡಿಸಿದ ಬಳಿಕ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ  ದಾಖಲಿಸಲಾಗಿದೆ.

ಸಂದೀಪ್‌ಶೆಟ್ಟಿ ಹಾಗೂ ಸುತೇಶ ಶೆಟ್ಟಿ  ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ  ದಾಖಲಾಗಿದ್ದಾರೆ.   ಸಂಚಾರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Karkala; ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

Mangaluru: ಭೂವಿವಾದ, ಕಳೆ ಕತ್ತರಿಸುವ ಯಂತ್ರದಿಂದ ಹಲ್ಲೆ: ನಾಲ್ವರಿಗೆ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಕಾರು ಮಳಿಗೆಯ ಬೀಗ ಒಡೆದು ಬಾಲಕರಿಂದ ಕಳ್ಳತನಕ್ಕೆ ಯತ್ನ

ಗಂಗೊಳ್ಳಿ ಅಳಿವೆ: ಮತ್ಸ್ಯಕ್ಷಾಮ- ಸಮುದ್ರ ಸೇರಿದ 5,400 ಸೀಬಾಸ್‌ ಮೀನು ಮರಿಗಳು

ಕೊಲ್ಲೂರು: ಬೇಕು, ವ್ಯವಸ್ಥಿತ ಪಾರ್ಕಿಂಗ್‌ – ಶೌಚಾಲಯದ ಕೊರತೆ

Road Mishap ಸ್ಕೂಟಿಗೆ ಗೂಡ್ಸ್‌ ರಿಕ್ಷಾ ಢಿಕ್ಕಿ; ಸವಾರ ಸಾವು

5

Kundapura: ಕಿಂಡಿ ಅಣೆಕಟ್ಟು ಅವಾಂತರ; ಅಧಿಕಾರಿಗಳಿಗೆ ಬೆವರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳುಮಾಡಿಕೊಳ್ಳದ ಭಗವಂತ

Udupi: ಗೀತಾರ್ಥ ಚಿಂತನೆ-192: ವಿಶ್ವಾಸಾರ್ಹತೆ ಹಾಳು ಮಾಡಿಕೊಳ್ಳದ ಭಗವಂತ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

Mangaluru: ಪಿಲಿಕುಳದ ಸಮಗ್ರ ಅಭಿವೃದ್ಧಿಗೆ 165 ಕೋ.ರೂ. ಪ್ರಸ್ತಾವನೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ:ಪ್ರತಿಷ್ಠಾ ಬ್ರಹ್ಮಕಲಶಕ್ಕೆ ಮುಜರಾಯಿ ಸಚಿವರಿಗೆ ಆಹ್ವಾನ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Kinnigoli: ಅಕ್ರಮ ಮರಳು ಅಡ್ಡೆಗೆ ಪೋಲಿಸ್‌ ದಾಳಿ

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Mulki ಆವರಣ ಗೋಡೆಗೆ ಕಾರು ಢಿಕ್ಕಿ; ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.