Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ


Team Udayavani, Oct 5, 2024, 10:29 PM IST

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

ಸಿದ್ದಾಪುರ: ಬಂಧುಗಳ ತಂಡವೊಂದು ತನ್ನ ವರ್ಕ್‌ಶಾಪ್‌ಗೆ ನುಗ್ಗಿ ಹಲ್ಲೆ ಮಾಡಿ  ಕೊಲೆ ಬೆದರಿಕೆ ಹಾಕಿದೆ ಎಂದು ಸಿದ್ದಾಪುರ ಗ್ರಾಮದ ಗಣಪತಿ ಎನ್‌.ಜಿ.(44)ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪತ್ನಿ ಸುಮಂಗಲಾ, ಅತ್ತೆ ರತ್ನಾ, ಸದಾ, ಸಚಿನ್‌, ಸತೀಶ್‌ ಅವರ ಮಗ ಹಾಗೂ ಮೊಬೈಲ್‌ ಅಂಗಡಿಯವರು  ಹಲ್ಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಗಣಪತಿ  ಅವರು ಸಿದ್ದಾಪುರದ ಸುಮಂಗಲಾ ಅವರನ್ನು  6 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮಕ್ಕಳೂ ಇದ್ದಾರೆ. ಸುಮಂಗಲಾ ಗಂಡನ ಹತ್ತಿರ ಜಗಳ ಮಾಡಿಕೊಂಡು ಮಕ್ಕಳನ್ನು ಬಿಟ್ಟು ಪಕ್ಕದಲ್ಲಿರುವ ತಾಯಿಯ ಮನೆಯಲ್ಲಿ ವಾಸವಿದ್ದರು. ಸೆ.21ರಂದು ವಿನಾಕಾರಣ ಜಗಳ ತೆಗೆದು, ಆರೋಪಿಗಳ ಜತೆಯಲ್ಲಿ ಬಂದು  ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.  ಗಾಯಾಳು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

4(1)

Thekkatte: ನವರಾತ್ರಿಗೆ ಮತ್ತೆ ಹೊಸತು ಬರುತಿದೆ!

FRAUD

Karkala: ಬ್ಯಾಂಕ್‌ ಸಮಸ್ಯೆ ಪರಿಹಾರ ನೆಪದಲ್ಲಿ ಒಟಿಪಿ ಪಡೆದು ವಂಚನೆ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

Kasturirangan Report: ರಾಜ್ಯ, ಕೇಂದ್ರ ಸರಕಾರ ಜನರ ಆತಂಕ ದೂರ ಮಾಡಬೇಕು: ಕೋಟ

1

Gangolli: ನಿಂದನೆ, ಜೀವ ಬೆದರಿಕೆ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.