Kundapura: ಕುಡಿತದ ಚಟ; ವ್ಯಕ್ತಿ ಆತ್ಮಹತ್ಯೆ
Team Udayavani, Aug 10, 2024, 9:26 PM IST
ಕುಂದಾಪುರ: ಹಂಗಳೂರು ಗ್ರಾಮದ ಕೋಡಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಬಸವರಾಜ್ (45) ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 9ರಂದು ಸಂಭವಿಸಿದೆ.
ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ.
ಪತ್ನಿ ಲಕ್ಷ್ಮೀ ದೇವಿ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.