Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು
Team Udayavani, Oct 6, 2024, 3:33 PM IST
ಬಸ್ರೂರು: ಬಸ್ರೂರಿನಿಂದ ಕುಂದಾಪುರಕ್ಕೆ ಸಾಗುವ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಕಾಟುಗಿಡಗಳ ಕಟಾವು ಕಾರ್ಯ ಆರಂಭಗೊಂಡಿದೆ. ಎರಡೂ ಬದಿಯಲ್ಲಿ ಆಳೆತ್ತರಕ್ಕೆ ಹುಲ್ಲು, ಕಾಟು ಗಿಡಗಳು ಬೆಳೆದಿದ್ದರಿಂದ ವಾಹನ ಸವಾರರಿಗೆ ತೊಂದರೆಯಾಗುತಿತ್ತು.
ಕುಂದಾಪುರದ ಬಸ್ರೂರು ಮೂರು ಕೈ ಬಳಿಯಿಂದ ಕೋಣಿ, ಸಟ್ವಾಡಿ, ಮೂಡ್ಲಕಟ್ಟೆ, ಬಸ್ರೂರುವರೆಗಿನ ರಸ್ತೆಯುದ್ದಕ್ಕೂ ಎರಡೂ ಬದಿಯಲ್ಲಿ ಹುಲ್ಲು, ಗಿಡಗಳು ಬೆಳೆದಿದ್ದವು. ಇದರಿಂದ ವಾಹನ ಸವಾರರು ಮಾತ್ರವಲ್ಲದೆ, ಪಾದಚಾರಿಗಳಿಗೂ ಅಡಚಣೆಯಾಗಿತ್ತು. ಈ ಬಗ್ಗೆ ‘ಉದಯವಾಣಿ ಸುದಿನ’ವು ಸಚಿತ್ರ ಸಹಿತ ವರದಿ ಪ್ರಕಟಿಸಿ, ಗಮನಸೆಳೆಯುವ ಪ್ರಯತ್ನ ಮಾಡಿತ್ತು.
ಈಗ ಕಟಾವು ಕಾರ್ಯ ಮಾಡಿರುವುದರಿಂದ ವಾಹನ ಸವಾರರು, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.