ತೆಕ್ಕಟ್ಟೆ: ಬಸ್ ಢಿಕ್ಕಿಯಾಗಿ ಯುವಕ ಸಾವು
Team Udayavani, Dec 19, 2020, 7:34 AM IST
ತೆಕ್ಕಟ್ಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರೈಸ್ ಮಿಲ್ ಸಮೀಪ ಪಡುಕೆರೆಯ ನಿವಾಸಿ ಯುವಕನಿಗೆ ಖಾಸಗಿ ಬಸ್ ಢಿಕ್ಕಿಯಾಗಿ ಯುವಕ ದಾರುಣವಾಗಿ ಸಾವಿಗೀಡಾದ ಘಟನೆ ಡಿ.18 ರಾತ್ರಿ ಗಂಟೆ 11 ರ ಸುಮಾರಿಗೆ ಸಂಭವಿಸಿದೆ.
ಮಂಗಳೂರಿನಿಂದ ಗೋವಾ ಕಡೆಗೆ ಅತೀ ವೇಗದಿಂದ ಸಾಗುತ್ತಿದ್ದ ಬಸ್ ಯುವಕನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಕೋಟ ಪೊಲೀಸ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.