ಬೈಂದೂರು : ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ : ಸವಾರನಿಗೆ ಗಂಭೀರ ಗಾಯ
Team Udayavani, Aug 14, 2022, 9:57 AM IST
ಬೈಂದೂರು : ನಿಯಂತ್ರಣ ತಪ್ಪಿದ ಬೈಕ್ ವೊಂದು ಹೆದ್ದಾರಿ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಒತ್ತಿನೇಣಿಯಲ್ಲಿ ನಡೆದಿದೆ.
ಬೈಕ್ ಸವಾರ ಕುಮಟಾ ಮೂಲದವನೆಂದು ತಿಳಿದುಬಂದಿದ್ದು ಗಂಭೀರ ಗಾಯಗೊಂಡ ಆತನನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಟಿಪ್ಪು ಭಿತ್ತಿಚಿತ್ರಕ್ಕೆ ಹಾನಿ ಘಟನೆಯಿಂದ ಮನಸ್ಸಿಗೆ ನೋವಾಗಿದೆ: ಡಿಕೆ ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.